Webdunia - Bharat's app for daily news and videos

Install App

ನಟಿ, ನಿರೂಪಕಿ ಮಂದಿರಾ ಬೇಡಿಗೆ ಪತಿ ವಿಯೋಗ

Webdunia
ಬುಧವಾರ, 30 ಜೂನ್ 2021 (12:50 IST)
ಮುಂಬೈ: ನಟಿ, ನಿರೂಪಕಿ ಮಂದಿರಾ ಬೇಡಿ ಪತಿ, ನಿರ್ಮಾಪಕ ರಾಜ್ ಕೌಶಲ್ ಹೃದಯಾಘಾತದಿಂದಾಗಿ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ.

Photo Courtesy: Google

ಅವರು ಹಠಾತ್ ಮನೆಯಲ್ಲಿಯೇ ಹೃದಯಾಘಾತಕ್ಕೊಳಗಾಗಿದ್ದು, ಸಾವನ್ನಪ್ಪಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ನಟ ರೋಹಿತ್ ಬೋಸ್ ರಾಯ್ ಅವರ ನಿಧನ ವಾರ್ತೆಯನ್ನು ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಕುಟುಂಬದವರು ಇನ್ನೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.

ಮೊನ್ನೆಯಷ್ಟೇ ರಾಜ್ ಕೌಶಾಲ್ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಕುಟುಂಬಸ್ಥರು, ಸ್ನೇಹಿತರ ಜೊತೆಗೆ ಪಾರ್ಟಿ ಮಾಡುವ ಫೋಟೋಗಳನ್ನು ಹಂಚಿಕೊಂಡಿದ್ದರು. ಸಂತೋಷವಾಗಿದ್ದ ವ್ಯಕ್ತಿ ಹೀಗೆ ಏಕಾಏಕಿ ಎಲ್ಲರನ್ನೂ ಬಿಟ್ಟು ಹೋಗಿರುವುದು ಶಾಕಿಂಗ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Vincy Aloshious: ಡ್ರಗ್ಸ್ ಸೇವಿಸಿ ಅಸಭ್ಯವಾಗಿ ವರ್ತಿಸಿದ ನಟ ಶೈನ್ ಟಾಮ್ ವಿರುದ್ಧ ದೂರು ಕೊಟ್ಟ ವಿನ್ಸಿ ಅಲೋಶಿಯಸ್

Thalapathy Vijay: ಸಿನಿಮಾಗಳಲ್ಲಿ ನಮ್ಮನ್ನು ಭಯೋತ್ಪಾದಕರಂತೆ ತೋರಿಸ್ತೀರಿ: ದಳಪತಿ ವಿಜಯ್ ವಿರುದ್ಧ ಸಿಡಿದೆದ್ದ ಮುಸ್ಲಿಮರು

Kiccha Sudeep:ಬಿಲ್ಲ ರಂಗ ಬಾಷಾ ಸಿನಿಮಾ ಚಿತ್ರೀಕರಣ ಶುರು ಮಾಡಿದ ಸುದೀಪ್: ಇದೊಂದು ವಿಚಾರ ಆಮೇಲೆ ಹೇಳ್ತೀನಿ ಎಂದ ಕಿಚ್ಚ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಮುಂದಿನ ಸುದ್ದಿ
Show comments