ಸಂಪ್ರದಾಯ ಮೀರಿ ಪತಿಯ ಅಂತ್ಯ ಸಂಸ್ಕಾರ ಮಾಡಿದ ಮಂದಿರಾ ಬೇಡಿ

Webdunia
ಗುರುವಾರ, 1 ಜುಲೈ 2021 (13:40 IST)
ಮುಂಬೈ: ನಿನ್ನೆಯಷ್ಟೇ ನಿಧನರಾದ ನಿರ್ಮಾಪಕ ರಾಜ್ ಕೌಶಾಲ್ ಅವರ ಅಂತ್ಯ ಸಂಸ್ಕಾರವನ್ನು ಅವರ ಪತ್ನಿ, ನಟಿ ಮಂದಿರಾ ಬೇಡಿಯೇ ಸಂಪ್ರದಾಯ ಮೀರಿ ನೆರವೇರಿಸಿದ್ದಾರೆ.

Photo Courtesy: Google

ಸಾಮಾನ್ಯವಾಗಿ ಹಿಂದೂ ಸಂಪ್ರದಾಯ ಪ್ರಕಾರ ಮೃತರ ಅಂತ್ಯ ಸಂಸ್ಕಾರವನ್ನು ಹೆಣ್ಣು ಮಕ್ಕಳು ಮಾಡುವಂತಿಲ್ಲ. ಆದರೆ ಮಂದಿರಾ ಬೇಡಿ ಸಂಪ್ರದಾಯ ಮೀರಿ ತಮ್ಮ ಪ್ರೀತಿಯ ಪತಿಯ ಅಂತ್ಯ ಸಂಸ್ಕಾರವನ್ನು ತಾವೇ ಮಾಡಿದ್ದಾರೆ.

ಹೃದಯಾಘಾತದಿಂದ ಸಾವನ್ನಪ್ಪಿದ್ದ ರಾಜ್ ಕೌಶಾಲ್ ಸಾವು ಅವರ ಕುಟುಂಬಸ್ಥರಿಗೆ ತೀವ್ರ ಆಘಾತ ತಂದಿದೆ. ಬಿಕ್ಕಿ ಬಿಕ್ಕಿ ಅಳುತ್ತಿದ್ದ ಮಂದಿರಾ ಬೇಡಿ ಸ್ವತಃ ತಾವೇ ಮಡಕೆ ಹೊತ್ತು ಸಾಗುವ ಮೂಲಕ ಅಂತ್ಯ ಸಂಸ್ಕಾರ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ಮುಂದಿನ ಸುದ್ದಿ
Show comments