Webdunia - Bharat's app for daily news and videos

Install App

ಮಾಸ್ತಿ ಗುಡಿ ದುರಂತಕ್ಕೆ ಸಂತಾಪ ವ್ಯಕ್ತಪಡಿಸಿದ ಸೋನು ನಿಗಂ

Webdunia
ಬುಧವಾರ, 9 ನವೆಂಬರ್ 2016 (12:23 IST)
ಮುಂಬೈ: ಮಾಸ್ತಿ ಗುಡಿ ಕ್ಲೈಮಾಕ್ಸ್ ದೃಶ್ಯದ ಚಿತ್ರೀಕರಣದ ವೇಳೆ ಸಾವನ್ನಪ್ಪಿದ ಕನ್ನಡದ ಖಳ ನಟರಾದ ಉದಯ್ ಮತ್ತು ಅನಿಲ್ ಸಾವಿಗೆ ಬಾಲಿವುಡ್ ಗಾಯಕ ಸೋನು ನಿಗಂ ಸಂತಾಪ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಕನ್ನಡದ ಇಬ್ಬರು ನಟರು ದುರಂತಕ್ಕೀಡಾಗುವ ವಿಡಿಯೋ ನೋಡಿದ್ದೇನೆ. ಅವರಿಬ್ಬರೂ ಈಜು ಬರುವುದಿಲ್ಲ ಎಂದ ಮೇಲೆಯೂ ಅವರಿಂದ ಈ ಸಾಹಸ ಮಾಡಿಸಿದ್ದಾರೆಂದರೆ ಅದು ಅವಗಣನೆಯ ಫಲವಷ್ಟೇ. ಭಾರತೀಯ ಸಿನಿಮಾ ರಂಗದಲ್ಲಿ ಇನ್ನೂ ಕಲಾವಿದರ ಸುರಕ್ಷತೆಗೆ ತಕ್ಕ ಕ್ರಮ ಕೈಗೊಳ್ಳುತ್ತಿಲ್ಲ” ಎಂದು ಅವರು ಖೇದ ವ್ಯಕ್ತಪಡಿಸಿದ್ದಾರೆ.

ತಾವು ಇತ್ತೀಚೆಗೆ ನಟಿಸಿದ ಭಾರತ-ಚೀನಾ ಸಹಯೋಗದಲ್ಲಿ ನಿರ್ಮಾಣವಾಗುತ್ತಿರುವ ಜಾಕಿ ಜಾನ್ ಚಿತ್ರ “ಕುಂಗ್ ಫು ಯೋಗ” ದ ಬಗ್ಗೆ ಉಲ್ಲೇಖಿಸಿದ ಸೋನು ನಿಗಂ “ಈ ಚಿತ್ರದ ಸೆಟ್ ನಲ್ಲಿ ಆಂಬ್ಯುಲೆನ್ಸ್ ಮತ್ತು ವೈದ್ಯರ ತಂಡ ಇಲ್ಲದ ದಿನವಿಲ್ಲ. ಅವರು ಅಷ್ಟೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದರು. ಇದು ಭಾರತೀಯ ಸಿನಿಮಾಗಳಲ್ಲೂ ಆಗಬೇಕು” ಎಂದು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rakesh Poojari: ರಾಕೇಶ್ ಪೂಜಾರಿ ತಂಗಿಗಾಗಿ ಕಾಮಿಡಿ ಕಿಲಾಡಿಗಳು ಟೀಂನಿಂದ ದೊಡ್ಡ ನಿರ್ಧಾರ

ಹೃದಯ ಶ್ರೀಮಂತನಿಗೆ ಹೃದಯಾಘಾತವೇ: ರಾಕೇಶ್‌ ಅಗಲಿಕೆಗೆ ಸ್ನೇಹಿತೆ ನಯನ ಕಂಬನಿ ನುಡಿಗಳು

Rakesh Poojary No More: ರಾಕೇಶ್‌ಗೆ ಅಂತಿಮ ನಮನ ಸಲ್ಲಿಸಿ, ಅಳುತ್ತಲೇ ಕೂತಾ ರಕ್ಷಿತಾ ಪ್ರೇಮ್‌, ಅನುಶ್ರೀ, ಕಿರುತೆರೆ ಕಲಾವಿದರು

ಬಾಹುಬಲಿ, ಕೆಜಿಎಫ್ ಅಂತಹ ಪ್ಯಾನ್‌ ಇಂಡಿಯಾ ಸಿನಿಮಾ ಬಗ್ಗೆ ನಿರ್ಮಾಪಕ ಅನುರಾಗ್ ಕಶ್ಯಪ್ ಟೀಕೆ

Actor Upendra: ಪತ್ನಿ ಮಕ್ಕಳೊಂದಿಗೆ ಮಂತ್ರಾಲಯಕ್ಕೆ ತೆರಳಿದ ಉಪೇಂದ್ರ, ರಥ ಎಳೆದು ಹರಕೆ ತೀರಿಸಿದ ರಿಯಲ್ ಸ್ಟಾರ್‌

ಮುಂದಿನ ಸುದ್ದಿ
Show comments