ಮೀಟೂ ಆರೋಪ; ನಟಿ ರಿಚಾ ಚಡ್ಡಾಗೆ ಪ್ಯಾಂಟನ್ನು ಸ್ವಲ್ಪ ಕೆಳಗೆ ಸರಿಸಿ ಎಂದ ಕೊರಿಯೋಗ್ರಾಫರ್

Webdunia
ಬುಧವಾರ, 21 ನವೆಂಬರ್ 2018 (07:49 IST)
ಮುಂಬೈ : ಇತ್ತೀಚೆಗೆ ಮೀಟೂ ಆರೋಪ ಹೆಚ್ಚಾಗಿ ಕೇಳಿಬರುತ್ತಿದ್ದು, ಇದೀಗ ಬಾಲಿವುಡ್ ನಟಿ ರಿಚಾ ಚಡ್ಡಾ ನೃತ್ಯ ಸಂಯೋಜಕರ ಮೇಲೆ ಮೀಟೂ ಆರೋಪ ಮಾಡಿದ್ದಾರೆ.


ಕೆಲ ದಿನಗಳ ಹಿಂದಷ್ಟೆ ನಟಿ ರಿಚಾ ಚಡ್ಡಾ, ನಾನು ಯಾವುದೇ ಶೋಷಣೆಗೆ ಒಳಗಾಗಿಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ ಇದೀಗ ಶೋಷಣೆ ಪ್ರತಿಯೊಬ್ಬ ವ್ಯಕ್ತಿ ಮೇಲಾಗುತ್ತದೆ. ಇದನ್ನು ನಾನೂ ಅನುಭವಿಸಿದ್ದೇನೆ ಎಂದು ರಿಚಾ, ತನ್ನ ಮೇಲಾದ ಲೈಂಗಿಕ ಕಿರುಕುಳದ ಬಗ್ಗೆ ಬಾಯ್ಬಿಟ್ಟಿದ್ದಾರೆ.


ಹಾಡೊಂದರ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ನಾನು  ಪ್ಯಾಂಟ್ ಧರಿಸಿದ್ದೆ. ನೃತ್ಯ ಸಂಯೋಜಕರು ಮೇಡಂ, ನಿಮ್ಮ ಹೊಕ್ಕಳು ಕಾಣ್ತಿಲ್ಲ. ಪ್ಯಾಂಟನ್ನು ಸ್ವಲ್ಪ ಕೆಳಗೆ ಸರಿಸಿ ಎಂದಿದ್ದರಂತೆ.ಇದು ನನಗೆ ಆಶ್ಚರ್ಯ ಹುಟ್ಟಿಸಿತ್ತು. ನನ್ನ ಹೊಕ್ಕಳನ್ನು ನಾನು ಹಣೆ ಮೇಲೆ ಅಂಟಿಸಿಕೊಳ್ಳುತ್ತೇನೆಂದು ತಿರುಗೇಟು ನೀಡಿದ್ದೆ ಎಂದು ರಿಚಾ ಹೇಳಿದ್ದಾಳೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಕನ್ನಡ ಅಂತ ಬಂದ್ರೆ ನನ್ನ ಶೇಕ್ ಮಾಡಕ್ಕಾಗಲ್ಲ ಎಂದ ಅಶ್ವಿನಿ ಗೌಡ: ಕರ್ನಾಟಕ ರತ್ನ ಬಿಡಮ್ಮಾ ಎಂದ ನೆಟ್ಟಿಗರು

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಮುಂದಿನ ಸುದ್ದಿ