ಯಂಗ್ ಗರ್ಲ್ ಫ್ರೆಂಡ್ ಜತೆ ಬರ್ತ್ ಡೇ ಸೆಲೆಬ್ರೇಟ್ ಮಾಡಿಕೊಂಡ ಮಿಲಿಂದ್

Webdunia
ಸೋಮವಾರ, 6 ನವೆಂಬರ್ 2017 (20:20 IST)
ಮುಂಬೈ: ನಟ ಹಾಗೂ ಫಿಟ್ನೆಸ್‌ ಪ್ರಮೋಟರ್‌ ಮಿಲಿಂದ್‌ ಸೋಮನ್‌ ನ. 4 ರಂದು 52ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ಸೋಮನ್ ಗೆ ಶುಭಾಶಯಗಳ ಸುರಿಮಳೆಯೇ ಬಂದಿದ್ದು, ಶುಭ ಕೋರಿದ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ ಮಿಲಿಂದ್‌. ಈ ಬಾರಿ ತಮ್ಮ ಹುಟ್ಟುಹಬ್ಬವನ್ನ ತನ್ನ ಯಂಗ್ ಗರ್ಲ್‌ ಫ್ರೆಂಡ್‌ ಜತೆ ಸಿಂಪಲ್ ಆಗಿ ಆಚರಿಸಿಕೊಂಡಿದ್ದಾರೆ. ಈ ಸುಂದರ ಕ್ಷಣಗಳನ್ನು ತಮ್ಮ ಇನ್‌ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಎಲ್ಲಾ ಫೋಟೊಗಳಲ್ಲಿ ಮಿಲಿಂದ್‌ ಗಿಂತ ಆತನ ಗರ್ಲ್‌ ಫ್ರೆಂಡ್‌ ಎಲ್ಲರ ಗಮನ ಸೆಳೆದಿದ್ದಾರೆ.

18 ವರ್ಷ ವಯಸ್ಸಿನ ಅಂಕಿತಾ ಕೊನ್ವಾರ್ ಜತೆ ಮಿಲಿಂದ್‌ ಡೇಟಿಂಗ್‌ ನಡೆಸುತ್ತಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ತಮ್ಮ ರಿಲೇಷನ್‌ಶಿಪ್ ಬಗ್ಗೆ ಪಬ್ಲಿಕ್ ಮಾಡಿದ್ದರು. ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದು, ಇಷ್ಟು ಚಿಕ್ಕ ವಯಸ್ಸಿನ ಅಂಕಿತಾ ಜತೆ ಮಿಲಿಂದ್‌ ಲವ್‌ ಮಾಡುತ್ತಿರುವುದು ಹಲವರಲ್ಲಿ ಆಶ್ಚರ್ಯವನ್ನುಂಟು ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆತಂಕದಲ್ಲಿರುವ ಫ್ಯಾನ್ಸ್‌ಗೆ ನಟ ಧರ್ಮೇಂದ್ರ ಆರೋಗ್ಯದ ಬಗ್ಗೆ ಸಿಕ್ತು ಬಿಗ್‌ ಅಪ್ಡೇಟ್‌

ನಟ ದರ್ಶನ್ ಅಭಿಮಾನಿಗಳ ನಡವಳಿಕೆಗೆ ವೇದಿಕೆಯಿಂದಲೇ ಕೆಳಗಿಳಿದ ರಚಿತಾ ರಾಮ್‌

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ಮುಂದಿನ ಸುದ್ದಿ
Show comments