Webdunia - Bharat's app for daily news and videos

Install App

ಹಸೆಮಣೆ ಏರಲು ರೆಡಿಯಾದ ಮಿಲ್ಕಿ ಬ್ಯೂಟಿ ತಮನ್ನಾ, ವರ ಯಾರು ಗೊತ್ತೇ?

Webdunia
ಶನಿವಾರ, 28 ಜುಲೈ 2018 (11:58 IST)
ಹೈದರಾಬಾದ್ : ಮಿಲ್ಕಿ ಬ್ಯೂಟಿ ತಮನ್ನಾ ಬಾಟಿಯಾ ಅವರು ಶೀಘ್ರದಲ್ಲೆ ಹಸೆಮಣೆ ಏರಲಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ  ಎಲ್ಲಾ ಕಡೆ ಹರಿದಾಡುತ್ತಿದೆ.


ಹೌದು. ನಟಿ ತಮನ್ನಾ ಅವರು ಅಮೆರಿಕದಲ್ಲಿರುವ ಎನ್‍ಆರ್‍ಐ ಡಾಕ್ಟರ್ ಒಬ್ಬರನ್ನು ಮದುವೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಇಬ್ಬರು ಒಬ್ಬರಿಗೊಬ್ಬರನ್ನು ಇಷ್ಟಪಡುತ್ತಿದ್ದು, ತಮನ್ನಾ ಹಾಗೂ ಆ ವೈದ್ಯರ ಕುಟುಂಬಕೂ ಕೂಡ ಇವರ ಪ್ರೀತಿ ಒಪ್ಪಿಗೆ ಇದೆಯಂತೆ. ಈಗಾಗಲೇ ಮದುವೆಯ ಮಾತುಕತೆ ಕೂಡ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೇ ನಿಶ್ಚಿತಾರ್ಥದ ಮುಹೂರ್ತ ನಿಗದಿ ಮಾಡಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.


ಆದರೆ ತಮನ್ನಾ ಅವರು ತಮ್ಮ ಮದುವೆ ಬಗ್ಗೆ ಎಲ್ಲಿಯೂ ಅಧಿಕೃತವಾಗಿ ಹೇಳಿಕೊಂಡಿಲ್ಲ. ಆದರೆ ಇವರ ಮದುವೆ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ  ಟಾಲಿವುಡ್ ಅಂಗಳದಲ್ಲಿ ಕೆಳಿಬರುತ್ತಿದೆ. ಸದ್ಯಕ್ಕೆ ತಮನ್ನಾ ಅವರು ಮೆಗಾಸ್ಟಾರ್ ಚಿರಂಜೀವಿ ಅಭಿನಯದ ‘ಸೈರಾ ನರಸಿಂಹ ರೆಡ್ಡಿ’ ಹಾಗೂ ಹಿಂದಿಯ ‘ಕ್ವೀನ್’ ಚಿತ್ರದ ರಿಮೇಕ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments