ಮೋದಿ ಸರ್ಕಾರದ ವಾರ್ಷಿಕೋತ್ಸವ..ಅಮಿತಾಬ್ ಹೇಳಿದ್ದೇನು?

Webdunia
ಶುಕ್ರವಾರ, 27 ಮೇ 2016 (18:01 IST)
ಮೋದಿ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆ ಬಿಜೆಪಿ ಸರ್ಕಾರ ಆಯೋಜನೆ ಮಾಡಿರುವ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಭಾಗಿಯಾಗಲಿದ್ದಾರೆ. ಈ ವೇಳೆ ಕಾರ್ಯಕ್ರಮವನ್ನು ನಿರೂಪಣೆ ಮಾಡಲಿದ್ದಾರೆ. ಈ ಬಗ್ಗೆ ಅಮಿತಾಬ್ ಬಚ್ಚನ್ ಪ್ರತಿಕ್ರಿಯೆ ನೀಡಿದ್ದಾರೆ. 
ಈ ಕುರಿತು ವಿವಾದಗಳು ಕೇಳಿ ಬಂದಿದ್ದವು... ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮಿತಾಬ್, ನಾನು ಕಾರ್ಯಕ್ರಮದಲ್ಲಿ ಚಿಕ್ಕ ಸೆಗಮೆಂಟ್‌ನಲ್ಲಿ ಭಾಗಿಯಾಗಲಿದ್ದೇನೆ. ಇಡೀ ಕಾರ್ಯಕ್ರಮದಲ್ಲಿ ಅಲ್ಲ ಎಂದು ತಿಳಿಸಿದ್ದಾರೆ.
 
ಎನ್‌ಡಿಎ ಸರ್ಕಾರ ತಮ್ಮ  ಸರ್ಕಾರದ ಸಂಭ್ರಮಾಚರಣೆಯಲ್ಲಿದೆ. ಮತ್ತೊಂದೆಡೆ ಬಿಜೆಪಿ ಸರ್ಕಾರದ ಕಾಂಗ್ರೆಸ್ ಟೀಕೆ ಮಾಡುತ್ತಿದೆ. ಅಲ್ಲದೇ ಬೇಟಿ ಬಚಾವೋ ಬೇಟಿ ಬಡಾವೋ  ಅಭಿಯಾನದ ಅಂಬಾಸಿಡರ್ ಆಗಿದ್ದಾರೆ.
 
ಇನ್ನೂ ಅಮಿತಾಬ್ ಬಚ್ಚನ್ 'TE3N'ಚಿತ್ರ ಜೂನ್ 10ಕ್ಕೆ ರಿಲೀಸ್ ಆಗಲಿದೆ. ಈ ಬಗ್ಗೆ ಚಿತ್ರದ ನಿರ್ದೇಶಕ ಟ್ವಿಟ್ ಮಾಡಿದ್ದಾರೆ.  ರಿಲೀಸ್‌ಗೆ ಮುದಾಗಿವೆ ಅಮಿತಾಬ್ ಬಚ್ಚನ್ ಅಭಿನಯದ 'Te3n' ಚಿತ್ರ ಒಂದೇ ದಿನ ತೆರೆಗೆ ಬರಲು ಸಜ್ಜಾಗಿವೆ. ಇದಕ್ಕಾಗಿ ಅಮಿತಾಬ್ ಬಚ್ಚನ್ ಅಭಿಮಾನಿಗಳು ಕಾತುರರಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಗೀತಾ

ರಾಜ್ ಬಿ ಶೆಟ್ಟಿ ಹೆಸರೂ ಹೇಳದ ರಿಷಬ್ ಶೆಟ್ಟಿ: ನೆಟ್ಟಿಗರದ್ದು ಒಂದೇ ಪ್ರಶ್ನೆ

ಮದುವೆ ಬಳಿಕ ಮೊದಲ ಬಾರೀ ಒಟ್ಟಿಗೆ ಕಾಣಿಸಿಕೊಂಡ ಸಮಂತಾ- ರಾಜ್‌ ನಿಡಿಮೋರು

ಕೇರಳ ರಾಜ್ಯ ಪ್ರಶಸ್ತಿ ಪುರಸ್ಕೃತ ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅನುಮಾನಾಸ್ಪದ ಸಾವು

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಮೊದಲ ದಿನವೇ 30 ಕೋಟಿ ಗಳಿಸಿದ್ದು ನಿಜಾನಾ

ಮುಂದಿನ ಸುದ್ದಿ
Show comments