Webdunia - Bharat's app for daily news and videos

Install App

ಸೈಫ್ ಆಲಿ ಖಾನ್, ಕರೀನಾ ಕಪೂರ್ ಮಗುವಿನ ಹೆಸರು ಸೈಫೀನಾ ಅಲ್ವಂತೆ!

Webdunia
ಸೋಮವಾರ, 7 ನವೆಂಬರ್ 2016 (10:25 IST)
ಮುಂಬೈ: ಕರೀನಾ ಕಪೂರ್ ಮತ್ತು ಸೈಫ್ ಆಲಿ ಖಾನ್ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದು ಎಲ್ಲರಿಗೂ ಗೊತ್ತೇ ಇರುವ ಸಂಗತಿ. ಅಂದ ಹಾಗೆ ಇವರು ತಮ್ಮ ಮಗುವಿಗೆ ಸೈಫೀನಾ ಎಂದು ಹೆಸರಿಡುತ್ತಾರೆ ಎಂದು ಸುದ್ದಿಯಾಗಿತ್ತು. ಇದನ್ನು ಸ್ವತಃ ಸೈಫ್ ಅಲ್ಲಗಳೆದಿದ್ದಾರೆ.

ನಮಗೆ ಇನ್ನೂ ಮಗು ಹೆಣ್ಣೋ ಗಂಡೋ ಎಂದೇ ಗೊತ್ತಾಗಿಲ್ಲ. ಅದಿನ್ನೂ ನಮ್ಮ ಕೈಗೆ ಬಂದಿಲ್ಲ. ಅದರ ಹೆಸರನ್ನು ನಾವಿನ್ನೂ ನಿರ್ಧರಿಸಿಲ್ಲ. ಆದರೆ ಸೈಫೀನಾ ಅಂತ ಖಂಡಿತಾ ಇರುವುದಿಲ್ಲ ಎನ್ನುವ ಮೂಲಕ ಸೈಫ್ ಇದುವರೆಗೆ ಅವರ ಮಗುವಿನ ಹೆಸರಿನ ಬಗ್ಗೆ ಇದ್ದ ಗಾಸಿಪ್ ಸುದ್ದಿಗಳನ್ನು ತಳ್ಳಿ ಹಾಕಿದ್ದಾರೆ.

ಮುಂದಿನ ತಿಂಗಳು ಕರೀನಾಗೆ ಹೆರಿಗೆಯಾಗಲಿದ್ದು, ದಂಪತಿ ಇದಕ್ಕಾಗಿ ಲಂಡನ್ ಗೆ ತೆರಳಲಿದ್ದಾರೆ ಎಂದು ಸುದ್ದಿಯಾಗಿತ್ತು. ಇದನ್ನೂ ಸೈಫ್ ಅಲ್ಲಗಳೆದಿದ್ದಾರೆ. ಲಂಡನ್ ಗೆ ಹೋಗುವ ಯಾವುದೇ ಯೋಚನೆ ನಮಗಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿದೇಶಕ್ಕೆ ಪ್ರಯಾಣಿಸಲು ದರ್ಶನ್‌ಗೆ ಕೋರ್ಟ್‌ ಗ್ರೀನ್ಸ್‌ ಸಿಗ್ನಲ್‌, ಯಾಕೆ ಗೊತ್ತಾ

ಬಿಗ್ ಬಾಸ್ ಕನ್ನಡ ಸೀಸನ್ 12 ಕ್ಕೆ ಹೋಗಲಿರುವ ಸ್ಪರ್ಧಿಗಳು ಯಾರೆಲ್ಲಾ

ಪೋರ್ನ್‌ ಇಂಡಸ್ಟ್ರಿಗೆ ಎಂಟ್ರಿ ಕೊಟ್ರಾ ಅಸ್ಸಾಂ ಮೂಲದ ಬೆಡಗಿ, ವದಂತಿಗೆ ಈ ಫೋಸ್ಟ್‌ ಕಾರಣ

ಮತ್ತೇ ಬಣ್ಣದ ಲೋಕಕ್ಕೆ ವಾಪಸ್ಸಾದ ಮಾಜಿ ಸಚಿವೆ ಸ್ಮೃತಿ ಇರಾನಿ, ಫಸ್ಟ್‌ ಲುಕ್‌ ಫ್ಯಾನ್ಸ್ ಫಿದಾ

ಡಿ ಬಾಸ್ ಫ್ಯಾನ್ಸ್ ಮೆಸೇಜ್‌ಗೆ ಮತ್ತೇ ವಿಡಿಯೋ ಮಾಡಿ ಕ್ಷಮೆ ಕೋರಿದ ಮಡೆನೂರು ಮನು

ಮುಂದಿನ ಸುದ್ದಿ
Show comments