Webdunia - Bharat's app for daily news and videos

Install App

ಪಾಕಿಸ್ತಾನದ ಮನರಂಜನಾ ಇಂಡಸ್ಟ್ರಿಯಲ್ಲಿ ಕೆಲಸ ಮಾಡ್ತಾರಂತೆ ನರ್ಗಿಸ್ ಫಿಕ್ರಿ

Webdunia
ಸೋಮವಾರ, 9 ಮೇ 2016 (15:00 IST)
ಪಾಕಿಸ್ತಾನ ಮನರಂಜನಾ  ಇಂಡಸ್ಟ್ರಿಯಲ್ಲಿ ಕೆಲಸ ಮಾಡಲು ಇಚ್ಚೆ ವ್ಯಕ್ತಪಡಿಸಿದ್ದಾರೆ.. ಈ ಬಗ್ಗೆ ಮಾತನಾಡಿರೋ ಫಕ್ರಿ, ಪಾಕಿಸ್ತಾನ ನನ್ನ ಹುಟ್ಟಿ ಬೆಳೆದ ಊರು, ಹಾಗಾಗಿ ತಮ್ಮಲ್ಲಿರುವ ಕಲೆಯ ಜತೆಗೆ ಪಾಕಿಸ್ತಾನಕ್ಕೆ ತೆರಳಲು ಬಯಸುತ್ತಾರಂತೆ. 
ಇನ್ನೂ ನರ್ಗಿಸ್ ಫಿಕ್ರಿ ಮೊಹಮ್ಮದ್ ಅಜರುದ್ದೀನ್ ಜೀವನ ಕಥೆ ಆಧಾರಿತ ಚಿತ್ರ ಅಜರ್ ಚಿತ್ರದಲ್ಲಿ ಅಜರುದ್ದೀನ್ ಮೂರನೇ ಪತ್ನಿ ಸಂಗೀತಾ ಬಿಜಲಾನಿ ಪಾತ್ರದಲ್ಲಿ ನರ್ಗಿಸ್ ನಟಿಸಲಿದ್ದಾರೆ. ಜನಪ್ರಿಯತೆಯ ಜತೆಗೆ ಜವಾಬ್ದಾರಿ ಬರುತ್ತದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. 
 
ಇನ್ನೂ ಕ್ರಿಕೆಟ್ ಆಟದ  ಮಾಜಿ  ಕ್ರೀಡಾಪಟು , ರಾಜಕಾರಿಣಿ  ಮೊಹಮದ್ ಅಜಾರುದ್ದೀನ್ ಅವರ  ಜೀವನ ಚರಿತ್ರೆಯನ್ನು ಒಳಗೊಂಡ ಚಿತ್ರ ಅಜರ್ ಚಿತ್ರದಲ್ಲಿ ಇಮ್ರಾನ್ ಹಶ್ಮಿ ಅಜರುದ್ದೀನ್ ಪಾತ್ರಧಾರಿಯಾಗಿದ್ದಾರೆ. ಈ ಚಿತ್ರದ ಚಿತ್ರೀಕರಣ ಈಗಾಗ್ಲೇ ಆರಂಭವಾಗಿದೆ. ಇದು ಅಜರ್ ಬದುಕಿನಲ್ಲಿ ನಡೆದ ಎಲ್ಲಾ ಸಂಗತಿಗಳನ್ನು ಅನಾವರಣ ಮಾಡಲಿದೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೋರ್ಟ್ ಗೆ ಹೋಗೋ ಮುಂಚೆ ನಟ ದರ್ಶನ್ ಭರ್ಜರಿ ಪೂಜೆ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

ರಾಜ್ ನಿಡಿಮೋರು ಜತೆಗಿನ ಡೇಟಿಂಗ್ ವದಂತಿ ಬೆನ್ನಲ್ಲೇ ವಿದೇಶದಲ್ಲಿ ಒಟ್ಟಾಗಿ ಆತ್ಮೀಯವಾಗಿ ಕಾಣಿಸಿಕೊಂಡ ಸಮಂತಾ

ಮಾಶಾ ಘರ್ ಖ್ಯಾತಿಯ ಪಾಕ್‌ ನಟಿ ಹುಮೈರಾ ಅಸ್ಗರ್ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದ ಶಿವಣ್ಣನ ಲುಕ್‌ಗೆ ಎಲ್ಲರೂ ಫಿದಾ

ಮುಂದಿನ ಸುದ್ದಿ
Show comments