Webdunia - Bharat's app for daily news and videos

Install App

ನಯನತಾರಾ ಬರ್ತ್ಡೇಗೆ ಸಿಕ್ತು 3 ಕೋಟಿ ರೂ ಕಾರು

Webdunia
ಗುರುವಾರ, 30 ನವೆಂಬರ್ 2023 (21:00 IST)
ನಟಿ ನಯನತಾರಾ ಅವರು ನವೆಂಬರ್ 18ರಂದು ಬರ್ತ್ಡೇ ಆಚರಿಸಿಕೊಂಡರು. ಈ ವೇಳೆ ಅವರಿಗೆ ಅಭಿಮಾನಿಗಳ ಕಡೆಯಿಂದ ಶುಭಾಶಯ ಬಂತು. ಅವರ ಜನ್ಮದಿನಕ್ಕೆ ವಿಶೇಷ ಗಿಫ್ಟ್ ಸಿಕ್ಕಿದೆ.

ಈ ವಿಚಾರವನ್ನು ಅವರು ಎರಡು ವಾರ ತಡವಾಗಿ ರಿವೀಲ್ ಮಾಡಿದ್ದು, ನಯನತಾರಾ ಬರ್ತ್ಡೇಗೆ ಬರೋಬ್ಬರಿ 3 ಕೋಟಿ ರೂಪಾಯಿ ಬೆಲೆಯ ಕಾರನ್ನು ಪತಿ ವಿಘ್ನೇಶ್ ಶಿವನ್ ಉಡುಗೊರೆಯಾಗಿ ನೀಡಿದ್ದು,ಈ ಫೋಟೋಗಳನ್ನು ತಮ್ಮ  ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments