ಕರಣ್ ಜೋಹರ್ ಮೇಲೆ ಸಿಟ್ಟಿಗೆದ್ದ ನಯನತಾರಾ ಅಭಿಮಾನಿಗಳು

Webdunia
ಸೋಮವಾರ, 25 ಜುಲೈ 2022 (08:00 IST)
ಮುಂಬೈ: ಕಾಫಿ ವಿತ್ ಕರಣ್ ಶೋ ಹಲವು ಬಾರಿ ವಿವಾದಕ್ಕೊಳಗಾಗಿದೆ. ಇದೀಗ ಸಮಂತಾ ಋತು ಪ್ರಭು ಜೊತೆಗಿನ ಎಪಿಸೋಡ್ ನಲ್ಲಿ ಕರಣ್ ಜೋಹರ್ ನಯನತಾರಾ ಬಗ್ಗೆ ನೀಡಿದ ಹೇಳಿಕೆಯೊಂದು ಕೆಲವು ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ಸದ್ಯಕ್ಕೆ ದಕ್ಷಿಣ ಭಾರತ ಸಿನಿಮಾ ರಂಗದಲ್ಲಿ ನಿಮ್ಮ ಪ್ರಕಾರ ಯಾರು ಟಾಪ್ ನಟಿ ಎಂದು ಸಮಂತಾಗೆ ಕರಣ್ ಪ್ರಶ್ನಿಸುತ್ತಾರೆ. ಆಗ ಸಮಂತಾ ನಯನತಾರಾ ಹೆಸರು ಹೇಳುತ್ತಾರೆ.

ಆದರೆ ಇದಕ್ಕೆ ಪ್ರತಿಕ್ರಿಯಿಸುವ ಕರಣ್ ‘ನಯನತಾರಾ ನನ್ನ ಲಿಸ್ಟ್ ನಲ್ಲೇ ಇಲ್ಲ’ ಎನ್ನುತ್ತಾರೆ. ಅಷ್ಟೇ ಅಲ್ಲದೆ, ಇತ್ತೀಚೆಗಿನ ವರದಿಯೊಂದನ್ನು ಉಲ್ಲೇಖಿಸಿ ಸಮಂತಾ ನಂ.1 ನಟಿ ಎನ್ನುತ್ತಾರೆ. ಇದು ನಯನತಾರಾ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ನಯನತಾರಾಗೆ ಕರಣ್ ಅವಮಾನ ಮಾಡಿದ್ದಾರೆ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದರೆ, ಇನ್ನು ಕೆಲವರು ನಿಮಗೆ ನಯನತಾರಾ ಕಂಡರೆ ಯಾಕೆ ಹೊಟ್ಟೆ ಉರಿ ಎಂದು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಮುಂದಿನ ಸುದ್ದಿ
Show comments