Webdunia - Bharat's app for daily news and videos

Install App

'ಅಥರ್ವ' ಚಿತ್ರದಲ್ಲಿ ನಯನಾತಾರ ನಟಿಸಲ್ಲ

Webdunia
ಶುಕ್ರವಾರ, 2 ಸೆಪ್ಟಂಬರ್ 2016 (17:34 IST)
ಮುಂಬರುವ 'ಅಥರ್ವ' ಚಿತ್ರದಲ್ಲಿ ನಯನಾತಾರ ಮುಖ್ಯ ಪಾತ್ರದಲ್ಲಿ ನಟಿಸುತ್ತಿಲ್ಲ ಎಂದು ತಿಳಿದು ಬಂದಿದೆ. ಅಜಯ್ ನಿರ್ದೇಶನ ಚಿತ್ರದಲ್ಲಿ ನಯನತಾರಾ ನಟಿಸುತ್ತಾರೆ ಎಂದು ಹೇಳಲಾಗ್ತಿತ್ತು. ಆದ್ರೆ ನಯನತಾರಾ ನಟಿಸುತ್ತಿಲ್ಲವಂತೆ. 
ಈ ಬಗ್ಗೆ ನಿರ್ದೇಶಕ ಅಜಯ್ ಪ್ರತಿಕ್ರಿಯೆ ನೀಡಿದ್ದು ನಯನತಾರಾ ನಟಿಸದೇ ಇರುವುದರ ಬಗ್ಗೆ ಖಚಿತ ಪಡಿಸಿದ್ದಾರೆ. ನಯನಾತಾರಾ ಈ ಚಿತ್ರದಲ್ಲಿ ಅಭಿನಯಿಸುತ್ತಿಲ್ಲ, ಚಿತ್ರದ ರೋಲ್ ಗಾಗಿ ಬೇರೆ ನಟಿಯ ಹುಡಿಕಾಟದಲ್ಲಿದ್ದೇವೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಪ್ರಭುದೇವ ಜತೆಗೆ ಸುತ್ತಾಡಿ ಕಿಸ್ಸಿಂಗ್ ಮಾಡಿ ಸುದ್ದಿ ಮಾಡಿದ್ದ ನಯನತಾರ. ಅದಾದ ಮೇಲೆ ಇತ್ತೀಚೆಗೆ ನಯನತಾರಾ ಅಭಿನಯದ ತೆಲಗು ಚಿತ್ರವೊಂದರಲ್ಲಿ ಶಾಲಾ ಬಾಲಕನ ಜತೆ ಕಿಸ್ಸಿಂಗ್ ದೃಶ್ಯಗಳಲ್ಲಿ ಕಾಣಿಸಿಕೊಂಡು ವಿವಾದ ಸೃಷ್ಟಿಸಿದ್ದರು. ಸ್ಕೂಲ್ ಬಾಲಕನ ಜತೆ ಕಿಸ್ಸಿಂಗ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದು ಸರಿಯಲ್ಲ ಎಂದು ಹಲವು ಜನರು ವಿರೋಧ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments