Select Your Language

Notifications

webdunia
webdunia
webdunia
webdunia

ಶಾರುಖ್ ಖಾನ್ ಮನೆಯಲ್ಲಿ ಎನ್ ಸಿಬಿ ಅಧಿಕಾರಿಗಳ ತಪಾಸಣೆ

ಶಾರುಖ್ ಖಾನ್ ಮನೆಯಲ್ಲಿ ಎನ್ ಸಿಬಿ ಅಧಿಕಾರಿಗಳ ತಪಾಸಣೆ
ಮುಂಬೈ , ಗುರುವಾರ, 21 ಅಕ್ಟೋಬರ್ 2021 (16:32 IST)
ಮುಂಬೈ: ಡ್ರಗ್ ಕೇಸ್ ನಲ್ಲಿ ಸಿಲುಕಿಕೊಂಡಿರುವ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ವಿಚಾರವಾಗಿ ಎನ್ ಸಿಬಿ ಅಧಿಕಾರಿಗಳು ಮನ್ನತ್ ನಲ್ಲಿ ತಪಾಸಣೆ ನಡೆಸಿದ್ದಾರೆ.


ಮುಂಬೈನ ಶಾರುಖ್ ನಿವಾಸ ‘ಮನ್ನತ್’ಗೆ ಬಂದ ಅಧಿಕಾರಿಗಳು ಕೆಲವು ಹೊತ್ತು ತಪಾಸಣೆ ನಡೆಸಿ ವಾಪಸಾಗಿದ್ದಾರೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಇದು ದಾಳಿಯಲ್ಲ ಎಂದಿದ್ದಾರೆ.

ಆರ್ಯನ್ ಗೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ತೆಗೆದುಕೊಳ್ಳಲು ಎನ್ ಸಿಬಿ ಅಧಿಕಾರಿಗಳು ಮನ್ನತ್ ಗೆ ಭೇಟಿ ಕೊಟ್ಟಿದ್ದಾರೆ. ಬದಲಾಗಿ ಇದು ದಾಳಿಯಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಾಲು ಮರದ ತಿಮ್ಮಕ್ಕನ ಭೇಟಿಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್