ಮದುವೆ ಮರುದಿನವೇ ಗಂಡನ ಜೊತೆ ಆಸ್ಪತ್ರೆಗೆ ಬಂದು ಚೆಕಪ್ ಮಾಡಿಸಿಕೊಂಡ ನಟಿ ಸೊನಾಕ್ಷಿ ಸಿನ್ಹಾ

Krishnaveni K
ಶನಿವಾರ, 29 ಜೂನ್ 2024 (10:39 IST)
ಮುಂಬೈ: ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಬಾಲಿವುಡ್ ನಟಿ ಸೊನಾಕ್ಷಿ ಸಿನ್ಹಾ ಇದೀಗ ಮದುವೆ ಮರುದಿನವೇ ಪತಿ ಝಹೀರ್ ಇಕ್ಬಾಲ್ ಜೊತೆ ಚೆಕಪ್ ಗಾಗಿ ಆಸ್ಪತ್ರೆಗೆ ಧಾವಿಸಿದ್ದಾರೆ.

ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ನೂತನ ದಂಪತಿ ಕಾಣಿಸಿಕೊಂಡಿರುವುದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದೆ. ಸೊನಾಕ್ಷಿ ಗರ್ಭಿಣಿ ಇರಬಹುದೇ ಎಂಬ ಅನುಮಾನ ಮೂಡಿಸಿದೆ. ಇದೇ ಕಾರಣಕ್ಕೆ ತಾರಾ ಜೋಡಿ ತರಾತುರಿಯಲ್ಲಿ ಮದುವೆಯಾಗಿರಬಹುದೇ ಎಂಬ ಗುಸು ಗುಸು ಕೇಳಿಬರುತ್ತಿದೆ.

ಆದರೆ ಮಾಧ್ಯಮಗಳ ಕ್ಯಾಮರಾ ಕಣ್ಣುಗಳಿಂದ ದಂಪತಿ ಮರೆಮಾಚಲು ಯತ್ನಿಸಿದ್ದಾರೆ. ಬಾಲಿವುಡ್ ನಲ್ಲಿ ಅನೇಕ ತಾರೆಯರು ಮದುವೆಗಿಂತ ಮೊದಲೇ ಗರ್ಭಿಣಿಯಾದ ಉದಾಹರಣೆಯಿದೆ. ರಣಬೀರ್ ಕಪೂರ್-ಅಲಿಯಾ ಭಟ್ ಸೇರಿದಂತೆ ಕೆಲವು ತಾರಾ ದಂಪತಿಗಳು ಮದುವೆಗಿಂತ ಮೊದಲೇ ಮಗುವಿನ ನಿರೀಕ್ಷೆಯಲ್ಲಿದ್ದರು.

ಇದೀಗ ಸೊನಾಕ್ಷಿ ಕೂಡಾ ಗರ್ಭಿಣಿಯಿರಬಹುದು. ಅದೇ ಕಾರಣಕ್ಕೆ ತರಾತುರಿಯಲ್ಲಿ ಮದುವೆಯಾದರು ಎಂದು ಹೇಳಲಾಗುತ್ತಿದೆ. ಸೊನಾಕ್ಷಿ ಅನ್ಯ ಧರ್ಮೀಯ ವ್ಯಕ್ತಿಯನ್ನು ಮದುವೆಯಾಗುತ್ತಿರುವ ಕಾರಣಕ್ಕೆ ಸಾಕಷ್ಟು ಟೀಕೆಗೊಳಗಾಗಿದ್ದರು. ಕುಟುಂಬದವರಿಂದಲೇ ಅವರ ಮದುವೆಗೆ ವಿರೋಧವಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ಮುಂದಿನ ಸುದ್ದಿ
Show comments