Webdunia - Bharat's app for daily news and videos

Install App

ನವಾಜುದ್ದೀನ್ ಸಿದ್ದಿಕಿ ಸಹೋದರನ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಸೊಸೆ

Webdunia
ಗುರುವಾರ, 4 ಜೂನ್ 2020 (09:08 IST)
ಮುಂಬೈ: ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ವಿರುದ್ಧ ಇತ್ತೀಚೆಗಷ್ಟೇ ಪತ್ನಿ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಇದೀಗ ಸಿದ್ದಿಕಿ ಸಹೋದರನ ವಿರುದ್ಧ ಆರೋಪವೊಂದು ಕೇಳಿಬಂದಿದೆ.


ನವಾಜುದ್ದೀನ್ ಮತ್ತು ಸಹೋದರ ತನಗೆ ಗೃಹಹಿಂಸೆ ನೀಡುತ್ತಿದ್ದರು ಎಂದು ಆರೋಪಿಸಿ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ನವಾಜುದ್ದೀನ್ ಸಹೋದರ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಅವರ ಸೊಸೆ ದೂರು ನೀಡಿದ್ದಾಳೆ.

ಚಿಕ್ಕ ವಯಸ್ಸಿನಿಂದಲೂ ನಾನು ನವಾಜುದ್ದೀನ್ ಸಹೋದರನಿಂದ ಲೈಂಗಿಕ ಶೋಷಣೆಗೊಳಗಾಗಿದ್ದೆ. ಈಗ ಮದುವೆಯಾದ ಮೇಲೂ ನನ್ನ  ಗಂಡನ ಮನೆಯವರಿಗೂ ಕಿರುಕುಳ ನೀಡುತ್ತಿದ್ದಾರೆ. ನಾನು ಈ ಬಗ್ಗೆ ನವಾಜುದ್ದೀನ್ ರಲ್ಲಿ ಹೇಳಿದಾಗ ‘ಹಾಗೆಲ್ಲಾ ಏನೂ ಮಾಡಲ್ಲ. ಎಷ್ಟೇ ಆದರೂ ಅವನು ನಿನ್ನ ಮಾವನಲ್ಲವೇ’ ಎಂದು ನನ್ನ ಮಾತನ್ನು ತಳ್ಳಿ ಹಾಕಿದರು. ಆದರೆ ನವಾಜುದ್ದೀನ್ ಸಹೋದರನ ವರ್ತನೆ, ಆತ ನನ್ನನ್ನು ಸ್ಪರ್ಶಿಸುತ್ತಿದ್ದ ರೀತಿ ನನಗೆ ಹಿಂಸೆಯಾಗುತ್ತಿತ್ತು ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನನ್ನ ಹೋರಾಟ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ವಿರುದ್ಧ: ನಟಿ ರಿನಿ ಜಾರ್ಜ್‌

ಡಿಜಿಪಿ ಹುದ್ದೆಗೆ ಮರಳಿದ ನಟಿ ರನ್ಯಾ ರಾವ್‌ ಮಲ ತಂದೆಗೆ ಬಿಗ್‌ ಶಾಕ್‌

ಕೇರಳ ಕಾಂಗ್ರೆಸ್ ಯುವ ನಾಯಕನ ಮೇಲೆ ಇದೆಂಥಾ ಆರೋಪ, ನಟಿ ದೂರಿಗೆ ಪಕ್ಷ ಶಾಕ್‌

ಬರ್ತ್ ಡೇಗೆ ಪುರುಸೊತ್ತಿಲ್ಲ ಎಂದ ಡಾಲಿ ಧನಂಜಯ್: ಬಡವರ ಮಕ್ಕಳು ಈಗ ಕೈಗೇ ಸಿಗಲ್ಲ ಎಂದ ಫ್ಯಾನ್ಸ್

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಮುಂದಿನ ಸುದ್ದಿ