Webdunia - Bharat's app for daily news and videos

Install App

ಕಪ್ಪು ಬಿಕಿನಿಯಲ್ಲಿ ನಿಕೇಶಾ ಪಟೇಲ್ ಮಿಂಚಿಂಗು

Webdunia
ಮಂಗಳವಾರ, 7 ಮಾರ್ಚ್ 2017 (22:24 IST)
ಸ್ಯಾಂಡಲ್‌ವುಡ್‌ನ ಒಂದಷ್ಟು ಚಿತ್ರಗಳಲ್ಲಿ ಅಭಿನಯಿಸಿರುವ ನಿಕೇಶಾ ಪಟೇಲ್ ಈಗ ಕಲರ್‌ಫುಲ್ ಬೆಡಗಿ. ಆಗಾಗ ಈಜುಡುಗೆ, ಬಿಕಿನಿ, ಟೂಪೀಸ್ ಅದೂ ಇದೂ ಎಂದು ಸುದ್ದಿ ಮಾಡುತ್ತಿರುತ್ತಾರೆ. ಈ ಸಲ ಅವರು ಕಪ್ಪು ಬಿಕಿನಿಯಲ್ಲಿ ಮಿಂಚಿದ್ದಾರೆ.
 
’ನರಸಿಂಹ’ ಚಿತ್ರದ ಮೂಲಕ ಕನ್ನಡಕ್ಕೆ ಅಡಿಯಿಟ್ಟ ನಿಕೇಶಾ, ಬಳಿಕ ಡಕೋಟಾ ಪಿಕ್ಚರ್, ವರದನಾಯಕ, ನಮಸ್ತೇ ಮೇಡಂ, ಅಲೋನ್ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಆದರೆ ಸ್ಯಾಂಡಲ್‍ವುಡ್ ಚಿತ್ರರಂಗ ಕೈಹಿಡಿಯಲಿಲ್ಲ. ಹಾಗಾಗಿ ಪಕ್ಕದ ಆಂಧ್ರದಲ್ಲಿಈಗ ಅದೃಷ್ಟ ಪರೀಕ್ಷಿಸುತ್ತಿದ್ದಾರೆ.
 
ಗುಂಟೂರು ಟಾಕೀಸ್ 2 ಚಿತ್ರದಲ್ಲಿ ಬಣ್ಣಹಚ್ಚಿದ್ದಾರೆ ನಿಕೇಶಾ. ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಹಾಟ್ ಮತ್ತು ಬೋಲ್ಡ್ ಫೋಟೋ ಹಂಚಿಕೊಂಡಿದ್ದಾರೆ. ಬಹುಶಃ ಚಿತ್ರೋದ್ಯಮದ ಇನ್ನಷ್ಟು ಮಂದಿಯನ್ನು ಸೆಳೆಯುವ ಪ್ರಯತ್ನ ಇದು ಎಂದೇ ಭಾವಿಸಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments