Daily Horoscope
✕

ಪದ್ಮಾವತಿಗೆ ಹೊಸ ನಾಮಕರಣ 'ಪದ್ಮಾವತ್'!

Webdunia
ಭಾನುವಾರ, 31 ಡಿಸೆಂಬರ್ 2017 (08:22 IST)
ಮುಂಬೈ: ಸಾಕಷ್ಟು ಪರ–ವಿರೋಧ ಚರ್ಚೆಯನ್ನು ಹುಟ್ಟುಹಾಕಿದ, ಸಂಜಯ್‌ ಲೀಲಾ ಬನ್ಸಾಲಿ ಅವರ ‘ಪದ್ಮಾವತಿ’ ಚಿತ್ರಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ– ಸೆನ್ಸಾರ್‌ ಮಂಡಳಿ) ‘ಯುಎ’ ಪ್ರಮಾಣಪತ್ರ ನೀಡಲು ನಿರ್ಧರಿಸಿದೆ.


ಅಂದಹಾಗೇ, ಚಲನಚಿತ್ರದ ಯಾವುದೇ ಭಾಗಕ್ಕೆ ಕತ್ತರಿ ಹಾಕಲು ಅದು ಸೂಚಿಸಿಲ್ಲವಂತೆ. ಆದರೆ, ಚಿತ್ರದ ಹೆಸರನ್ನು ಮಾತ್ರ ‘ಪದ್ಮಾವತ್‌’ ಎಂದು ಬದಲಾಯಿಸುವಂತೆ ಸೆನ್ಸಾರ್‌ ಮಂಡಳಿಯು ನಿರ್ದೇಶಕರಿಗೆ ಹೇಳಿದೆ.


ಚಿತ್ರದಲ್ಲಿ 26 ದೃಶ್ಯಾವಳಿಗಳಿಗೆ ಕತ್ತರಿ ಹಾಕಲು ಮಂಡಳಿ ಸೂಚಿಸಿದೆ ಎಂಬ ಸುದ್ದಿ ಹರಿದಾಡಿತ್ತು. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿದ ಸೆನ್ಸಾರ್‌ ಮಂಡಳಿ ಅಧ್ಯಕ್ಷ ಪ್ರಸೂನ್‌ ಜೋಷಿ, ‘ಚಿತ್ರದ ಹೆಸರು ಬದಲಾವಣೆ ಸೇರಿ ಕೆಲವೊಂದು  ಬದಲಾವಣೆಗಳನ್ನು ಸೂಚಿಸಲಾಗಿದೆ’ ಎಂದು ಹೇಳಿದ್ದಾರೆ. ಈ ಬದಲಾವಣೆಗಳಿಗೆ ಚಿತ್ರದ ನಿರ್ದೇಶಕ, ನಿರ್ಮಾಪಕರು ಒಪ್ಪಿದ್ದಾರೆ ಎಂದು ಜೋಷಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments