Webdunia - Bharat's app for daily news and videos

Install App

'ಭಾರತ್' ಚಿತ್ರದಲ್ಲಿ ಆತಿಫ್ ಅಸ್ಲಾಂ, ರಾತ್ ಫತೇ ಅಲಿ ಖಾನ್ ಹಾಡಿಗೆ ಕೊಕ್

Webdunia
ಗುರುವಾರ, 21 ಫೆಬ್ರವರಿ 2019 (15:35 IST)
ಸಲ್ಮಾನ್ ನಾಯಕ ನಟರಾಗಿ ನಟಿಸಿರುವ ಭಾರತ್ ಚಿತ್ರದಿಂದ ಆತಿಫ್ ಅಸ್ಲಾಂ ಮತ್ತು ರಾತ್ ಫತೇ ಅಲಿ ಖಾನ್ ಅವರ ಹಾಡುಗಳು ಇರುವುದಿಲ್ಲ ಎನ್ನುವ ಸುದ್ದಿಗಳು ಹರಿದಾಡುತ್ತಿವೆ. 
ಇತ್ತೀಚೆಗೆ ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಭಯೋತ್ವಾದಕ ಧಾಳಿಯ ಕಾರಣ ಸಲ್ಮಾನ್ ಖಾನ್ ತಮ್ಮ ಮುಂದಿನ ನಿರ್ಮಾಣದ 'ನೋಟ್‌ಬುಕ್' ನಿಂದ ಪಾಕಿಸ್ತಾನದ ಗಾಯಕರಾದ ಆತಿಫ್ ಅಸ್ಲಾಂ ಅವರ ಹಾಡನ್ನು ತೆಗೆದುಹಾಕುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇದರೊಂದಿಗೆ ಅಭಿಮಾನಿಗಳು ಮುಂಬರಲಿರುವ 'ಭಾರತ್' ಚಿತ್ರದಿಂದಲೂ ಸಹ ನಟರಾದ ಸಲ್ಮಾನ್ ಮತ್ತು ನಿರ್ಮಾಪಕರು ಪಾಕಿಸ್ತಾನಿ ಹಾಡುಗಾರರು ಹಾಡಿರುವ ಹಾಡನ್ನು ತೆಗೆದುಹಾಕಬೇಕು ಎಂದು ಒತ್ತಾಯಪಡಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
 
ಅದೇನೇ ಇದ್ದರೂ, ಇತ್ತೀಚಿನ ವರದಿಗಳ ಪ್ರಕಾರ ಸಲ್ಮಾನ್ ಖಾನ್ ಅಭಿನಯದ ಚಿತ್ರಗಳಲ್ಲಿ ಪಾಕಿಸ್ತಾನಿ ಹಾಡುಗಾರರು ಹಾಡಿರುವ ಹಾಡುಗಳು ಇರುವುದಿಲ್ಲ. ಸಲ್ಮಾನ್ ತಮ್ಮ ಗೌರವಕ್ಕೆ ಯಾವುದೇ ಚ್ಯುತಿಯನ್ನುಂಟುಮಾಡಿಕೊಳ್ಳಲು ಸಿದ್ಧರಿಲ್ಲ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಸುಳ್ಳು ಸಾವಿನ ವದಂತಿ: ಸತ್ಯ ಹೇಳಿ ನನ್ನ ಬಾಯಿ ಒಣಗಿತು ಎಂದಾ ನಟ ರಜಾ ಮುರಾದ್‌

ಕನ್ನಡದ ಖ್ಯಾತ ನಿರೂಪಕಿ ಮದುವೆ ಡೇಟ್ ಫಿಕ್ಸ್‌, ಮದುವೆ ಎಲ್ಲಿ ಗೊತ್ತಾ

ನನ್ನ ಹೋರಾಟ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ವಿರುದ್ಧ: ನಟಿ ರಿನಿ ಜಾರ್ಜ್‌

ಮುಂದಿನ ಸುದ್ದಿ
Show comments