Webdunia - Bharat's app for daily news and videos

Install App

ಬಾಲಿವುಡ್ ಸಿನಿಮಾ ಮೇಲೆ ಎನ್ಟಿಆರ್ ಟ್ವೀಟ್

Webdunia
ಸೋಮವಾರ, 30 ಜನವರಿ 2017 (14:25 IST)
ಸಾಮಾಜಿಕ ಮಾಧ್ಯಮಗಳಲ್ಲಿ ಅಷ್ಟಾಗಿ ಕ್ರಿಯಾಶೀಲವಾಗಿ ಕಾಣಿಸದ ಟಾಲಿವುಡ್ ಯಂಗ್ ಟೈಗರ್ ಜೂ.ಎನ್ಟಿಆರ್ ಇತ್ತೀಚೆಗೆ ಆಸಕ್ತಿಕರವಾದ ಟ್ವೀಟ್ ಮಾಡಿದ್ದಾರೆ. ಬೇರೊಬ್ಬರ ಸಿನಿಮಾಗಳ ಬಗ್ಗೆ ಟ್ವೀಟ್ ಮಾಡದ ಎನ್ಟಿಆರ್, ತನ್ನ ಚಿಕ್ಕಪ್ಪ ಬಾಲಕೃಷ್ಣ ನಟಿಸಿರುವ ಗೌತಮಿಪುತ್ರ ಶಾತಕರ್ಣಿಗೆ ಶುಭಹಾರೈಸಿದ್ದರು.
 
ಈಗ ಬಾಲಿವುಡ್ ಹೀರೋ ಸಿನಿಮಾಗೆ ಶುಭಹಾರೈಸಿದ್ದಾರೆ. ದಕ್ಷಿಣದಲ್ಲಿ ಖಳನಟನಾಗಿ ಗುರುತಿಸಿಕೊಂಡಿರುವ ವಿದ್ಯುತ್ ಜಮಾಲ್ ಬಾಲಿವುಡ್‌ನಲ್ಲಿ ಹೀರೋ ಆಗಿ ಕಾಣಿಸಿಕೊಳ್ಳುತ್ತಿರುವ ಸಿನಿಮಾ ಕಮಾಂಡೋ. ಈ ಚಿತ್ರದ ಎರಡನೇ ಭಾಗವಾಗಿ ಕಮಾಂಡೋ 2 ಬರುತ್ತಿದೆ.
 
ಇದನ್ನು ತೆಲುಗು ಭಾಷೆಗೂ ಡಬ್ ಮಾಡಲಾಗುತ್ತಿದ್ದು, ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ಎನ್ಟಿಆರ್ ಶುಭಹಾರೈಸಿದ್ದಾರೆ. "ನನ್ನ ಪ್ರಿಯ ಮಿತ್ರ ವಿದ್ಯುತ್ ಜಮಾಲ್ ಅಭಿನಯಿಸಿರುವ ಕಮಾಂಡೋ 2 ಚಿತ್ರ ತೆಲುಗಿನಲ್ಲಿ ತೆರೆಕಾಣುತ್ತಿದೆ. ಅವರಿಗೆ ಆಲ್ ದ ಬೆಸ್ಟ್ ಎಂದಿದ್ದಾರೆ." ಈ ಹಿಂದೆ ಇವರು ಎನ್ಟಿಆರ್ ಮುಖ್ಯಭೂಮಿಕೆಯಲ್ಲಿದ್ದ ಶಕ್ತಿ, ಊಸರವಳ್ಳಿ ಚಿತ್ರಗಳಲ್ಲಿ ಗಮನಾರ್ಹ ಪಾತ್ರ ಪೋಷಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಕ್ಲು ಶಿವು ಮರ್ಡರ್ ಕೇಸ್ ಆರೋಪಿಗಿದೆಯಾ ಸ್ಯಾಂಡಲ್ ವುಡ್ ತಾರೆಯರ ನಂಟು

ದರ್ಶನ್ ಜಾಮೀನು ತೀರ್ಪು ಇಂದು: ಸುಪ್ರೀಂಕೋರ್ಟ್ ನಲ್ಲಿ ದಾಸನ ಭವಿಷ್ಯ ಏನಾಗುತ್ತದೆ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಕೊಟ್ಟ ಮಾತಿನಂತೆ ನಡೆದ ಸಿಎಂ ರೇವಂತ್ ರೆಡ್ಡಿ, ನಾಟು ನಾಟು ಖ್ಯಾತಿಯ ಗಾಯಕನಿಗೆ ₹1 ಕೋಟಿ ಘೋಷಣೆ

ಮುಂದಿನ ಸುದ್ದಿ
Show comments