Webdunia - Bharat's app for daily news and videos

Install App

ಒಕೆ ಜಾನು ಚಿತ್ರದ ಶೂಟಿಂಗ್ 35ದಿನದಲ್ಲೇ ಕಂಪ್ಲೀಟ್..

Webdunia
ಸೋಮವಾರ, 30 ಮೇ 2016 (14:41 IST)
ಆದಿತ್ಯ ರಾಯ್ ಕಪೂರ್ ಹಾಗೂ ಶ್ರದ್ಧಾ ಕಪೂರ್ ಅಭಿನಯದ ಒಕೆ ಜಾನು ಚಿತ್ರದ 35ದಿನದಲ್ಲೇ ಶೂಟಿಂಗ್ ಕಂಪ್ಲೀಟ್ ಮಾಡಿದೆ.. ಈ ಮೂಲಕ ಒಕೆ ಜಾನು ಚಿತ್ರತಂಡ ರಿಕಾರ್ಡ್ ಮಾಡಿದೆ. 
ಆದಿತ್ಯಾ ರಾಯ್ ಕಪೂರ್ ಹಾಗೂ ಶ್ರದ್ಧಾ ಕಪೂರ್ ಆಶಿಕಿ-2 ಸಿನಿಮಾದಲ್ಲಿ ಜೊತೆಯಾಗಿ ಅಭಿನಯಿಸಿದ್ದು ಎಲ್ಲರಿಗೂ ಗೊತ್ತೆ ಇದೆ. ಸಿನಿಮಾದಲ್ಲಿನ ಇವರಿಬ್ಬರ ಅಭಿನಯ ಕೋಟ್ಯಂತರ ಅಭಿಮಾನಿಗಳ ದಿಲ್ ಕದ್ದಿತ್ತು. ಇದೀಗ ಇದೇ ಜೋಡಿ ಒಕೆ ಜಾನು ಸಿನಿಮಾದ ಮೂಲಕ ಮತ್ತೆ ಜೊತೆಯಾಗಿದೆ. 
 
ಶಾಹಿದ್ ಅಲಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಒಕೆ ಜಾನು ಶೂಟಿಂಗ್ ಮುಕ್ತಾಯಗೊಂಡ ಖುಷಿಯಲ್ಲಿದೆ ಚಿತ್ರತಂಡ... ಇನ್ನೂ ಈ ಚಿತ್ರ ಜನೆವರಿ 13ರಂದು ಬಿಡುಗಡೆಯಾಗಲಿದೆ. 
 
ಒಕೆ ಜಾನು ಸಿನಿಮಾ ಲೀವಿಂಗ್ ಟುಗೆದರ್ ಕಥಾ ಹಂದರವಿರುವ ಸಿನಿಮಾವಾಗಿದ್ದು ಈ ಸಿನಿಮಾದ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆಗಳಿವೆ. ಇನ್ನು ಈ ಹಿಂದೆ ಕೂಡ ಈ ಜೋಡಿ ಮೋಡಿ ಮಾಡಿದ್ದರಿಂದ ಈ ಸಿನಿಮಾದಲ್ಲಿ ಜೋಡಿ ಮತ್ತೆ ಹಿಟ್ ಆಗುತ್ತೆ ಅನ್ನೋ ನಂಬಿಕೆ ಅಭಿಮಾನಿಗಳದ್ದು.
 
ಒಕೆ ಜಾನು ಸಿನಿಮಾ ತಮಿಳಿನ ಒಕೆ ಕಣ್ಮಣಿ ಸಿನಿಮಾದ ರಿಮೇಕ್. ಮಣಿರತ್ನಂ ನಿರ್ದೇಶನದ ಈ ಸಿನಿಮಾ ದಕ್ಷಣ ಭಾರತ ಸಿನಿಮಾ ರಂಗದಲ್ಲಿ ಸಾಕಷ್ಟು ಹೆಸರು ಸುದ್ದಿ ಮಾಡಿತ್ತು. 
 
ಇದನ್ನೇ ಶಾದ್ ಆಲಿ ಅವರು ಹಿಂದಿಯಲ್ಲಿ ರಿಮೇಕ್ ಮಾಡಿದ್ದಾರೆ. ಕರಣ್ ಜೋಹರ್ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಇದೇ ವರ್ಷ ಡಿಸೆಂಬರ್ ನಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ

 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಒಟ್ಟಿಗೆ ಫೋಸ್ ಕೊಟ್ಟ ಶ್ರೀಲೀಲಾ, ಸಮಂತಾ ರುತ್ ಪ್ರಭು, ಹಾಟ್‌ ಲುಕ್‌ಗೆ ಎಲ್ಲರೂ ಫಿದಾ

ಮಡೆನೂರು ಮನುಗೆ ಶಿವಣ್ಣ ಗೇಟ್ ತೆರೆಯದೇ ಇದ್ದಿದ್ದು ನಿಜಾನಾ

ವೈಷ್ಣವಿ ಗೌಡ ಕತ್ತಲ್ಲಿ ತಾಳಿ ಇಲ್ಲ, ಆಷಾಢ ಮಾಸದಲ್ಲಿ ಹನಿಮೂನ್: ಏನಮ್ಮಾ ನಿನ್ ಅವಸ್ಥೆ

ಥಗ್ ಲೈಫ್‌ ಸಿನಿಮಾಗೆ ಸೋಲಿನ ನಡುವೆ ಕಮಲ್ ಹಾಸನ್ ಸಿನಿಮಾಗೆ ಬಿಗ್ ಶಾಕ್‌

ತಮಿಳು ಚಿತ್ರರಂಗವನ್ನೇ ಬೆಚ್ಚಿಬೀಳಿಸಿದ ಡ್ರಗ್ಸ್ ಪ್ರಕರಣ: ಖ್ಯಾತ ನಿರ್ದೇಶಕನ ಸಹೋದರ ಅರೆಸ್ಟ್‌

ಮುಂದಿನ ಸುದ್ದಿ
Show comments