Webdunia - Bharat's app for daily news and videos

Install App

ಸರಬ್ಜಿತ್ ಪಾಕಿಸ್ತಾನದಲ್ಲೂ ರಿಲೀಸ್ ಆಗಲಿ ಎಂದು ಬಯಸುತ್ತೇನೆ : ಓಮಂಗ್

Webdunia
ಗುರುವಾರ, 5 ಮೇ 2016 (17:54 IST)
ಸರಬ್ಜಿತ್ ಚಿತ್ರವು ಪಾಕಿಸ್ತಾನದಲ್ಲೂ ರಿಲೀಸ್ ಆಗಲಿ ಎಂದು ಬಯಸುತ್ತೇನೆ ಎಂದು ನಿರ್ಮಾಪಕ ಓಮಂಗ್ ಕುಮಾರ್ ತಿಳಿಸಿದ್ದಾರೆ..ನಾವು ಈಗಾಗ್ಲೇ ಪಾಕ್ ಸೆನ್ಸಾರ್ ಬೋರ್ಡ್‌ಗೆ ಚಿತ್ರ ಕಳುಹಿಸಿದ್ದೇವೆ. ಆದ್ರೆ ಚಿತ್ರವನ್ನು ವಿರೋಧಿಸಲು ಯಾವುದೇ ಅಂಶಗಳಿಲ್ಲ.. ಎಲ್ಲಾ ಕಡೆ ಚಿತ್ರ ರಿಲೀಸ್ ಮಾಡಬೇಕು ಎಂಬುವುದು ನಮ್ಮ ಉದ್ದೇಶ ಎಂದು ತಿಳಿಸಿದ್ದಾರೆ.
ಮುಖ್ಯ ಪಾತ್ರದಲ್ಲಿ ರಂದೀಪ್ ಹೂಡಾ ಹಾಗೂ ಐಶ್ವರ್ಯ ರೈ ಬಚ್ಚನ್ ಅವರ ಕಾಂಬಿನೇಷನ್ ಪ್ರೇಕ್ಷಕರನ್ನು ತನ್ನತ್ತ ಸೆಳೆಯುತ್ತದೆ. ಇವರರಿಬ್ಬರ ನಟನೆ ನಿಜಕ್ಕೂ ಈ ಚಿತ್ರದಲ್ಲಿ ಸುಂದರವಾಗಿ ಮೂಡಿ ಬಂದಿದೆ. 
 
ನಿರ್ದೇಶಕ ಓಮಂಗ್ ಅವರ ಸರಬ್ಜಿತ್ ಚಿತ್ರ  ಕಥಾ ವಸ್ತು ಅದ್ಭೂತವಾಗಿ ಹೆಣಯಲಾಗಿದೆ. ಚಿತ್ರದ ಹಾಡುಗಳು ಹಾಗೂ ಹಿನ್ನೆಲೆ ಸಂಗೀತ ಮನ  ಮುಟ್ಟುವಂತೆ ಮಾಡುತ್ತವೆ. ಇನ್ನೂ ಚಿತ್ರದ ಹೊಸ ಹಾಡು 'ದರ್ದ' ಉತ್ತಮವಾಗಿ ಮೂಡಿ ಬಂದಿದೆ.
 
ಅದಕ್ಕಾಗಿ ಪ್ರೇಕ್ಷಕರಿಗೆ ಸಿನಿಮಾ ಇಷ್ಟವಾಗುತ್ತದೆ. ಇನ್ನೂ ಸೋನು ನಿಗಮ್ ಈ ಚಿತ್ರಕ್ಕೆ ಹಾಡು ಹಾಡಿದ್ದಾರೆ. ಸೋನು ಧ್ವನಿ ನಿಮ್ಮ ಹೃದಯ ತಟ್ಟದೇ ಇರದು. ಸರಬ್ಜಿತ್ ಸಿನಿಮಾ ಮೇ. 20ರಂದು ರಿಲೀಸ್ ಆಗಲಿದೆ. 
 
ಸರಬ್ಜಿತ್ ಚಿತ್ರದಲ್ಲಿ ಐಶ್ವರ್ಯ ದಲ್ಬಿರ್ ಕೌರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರ ಐಶ್ವರ್ಯ ಅವರಿಗೆ ಸಾಕಷ್ಟು ನಿರೀಕ್ಷೆ ಮೂಡಿಸಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments