Webdunia - Bharat's app for daily news and videos

Install App

ಪಾಕ್ ಗಾಯಕಿಗೆ ಅಭಿಮಾನಿಯಾದ ಅಮಿತಾಬ್ ಬಚ್ಚನ್

Webdunia
ಗುರುವಾರ, 25 ಆಗಸ್ಟ್ 2016 (15:27 IST)
ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಪಾಕಿಸ್ತಾನದ ಗಾಯಕಿಯೊಬ್ಬರ ಫ್ಯಾನ್ ಆಗಿದ್ದಾರೆ. ಅಮಿತಾಬ್ ಬಚ್ಚನ್ ಅವರ ಮುಂಬರುವ 'ಪಿಂಕ್' ಚಿತ್ರದ ಒಂದು ಹಾಡನ್ನು ಅವರು ಫೇಸ್‌ಬುಕ್‌ನಲ್ಲಿ ಶೇರ್ ಮಾಡಿದ್ದಾರೆ.
ಈ ಹಾಡು ಪಾಕಿಸ್ತಾನದ ಖ್ಯಾತ ಗಾಯಕಿ ಉಲ್ ಎನ್ ಬ್ಲೋಚ್ ಧ್ವನಿ ನೀಡಿದ್ದಾರೆ. ಈ ಹಾಡಿನಲ್ಲಿ ತಪಸ್ಸಾ ಪಾನು, ಕೀರ್ತಿ ಕುಲ್ಹಾರಿ ಹಾಗೂ ಆ್ಯದ್ರಿಯಾ ನಟಿಸಿದ್ದಾರೆ. 16 ಸೆಪ್ಟೆಂಬರ್ ರಂದು ಚಿತ್ರ ರಿಲೀಸ್ ಆಗಲಿದೆ. ಚಿತ್ರಕ್ಕೆ ಅನಿರುದ್ಧ ರಾಯ್ ಚೌಧರಿ ನಿರ್ದೇಶನ ಮಾಡಿದ್ದು, ನಿರ್ಮಾಣ ಶೂಜಿತ್ ಸರ್ಕಾರ ಅವರದ್ದಾಗಿದೆ. 
 
ಸೋಯಜಿತ್ ಬ್ಯಾನರ್‌ನಲ್ಲಿ ಮೂಡಿ ಬಂದ 'ಪಿಕು' ಚಿತ್ರ ಕಳೆದ ವರ್ಷ ಬಾಕ್ಸ್ ಆಫೀಸ್‌ನಲ್ಲಿ ಸದ್ದು ಮಾಡಿತ್ತು. ಇನ್ನೂ ಈ ಚಿತ್ರದಲ್ಲಿ ಬೇಬಿ ಆ್ಯಕ್ಟರ್ ತಪಸ್ಯಾ ಪಾನು ಜತೆಯಾಗಲಿದ್ದಾಳೆ. ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ 'ಬೆಂಗಾಲಿ' ಚಿತ್ರ ನಿರ್ಮಾಪಕ ಅನಿರುದ್ಧ ರಾಯ್ ಚೌಧರಿ
 
'ಪಿಂಕ್' ಚಿತ್ರದಲ್ಲಿ ಅಮಿತಾಬ್ ಬಚ್ಚನ್ ಲಾಯರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಮೂವರ ಪಾತ್ರಗಳು ಬಹು ಮುಖ್ಯ ಪಾತ್ರವಹಿಸಲಿವೆ.
 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments