Webdunia - Bharat's app for daily news and videos

Install App

ಪಾಕ್ ಗಾಯಕ ಅತಿಫ್ ಅಸ್ಲಾಮ್ ವಿರುದ್ಧ ಪಾಕ್ ಜನರು ಕೋಪಗೊಂಡಿದ್ಯಾಕೆ?

Webdunia
ಸೋಮವಾರ, 13 ಆಗಸ್ಟ್ 2018 (07:35 IST)
ಕರಾಚಿ : ನ್ಯೂಯಾರ್ಕ್ ನಲ್ಲಿ ನಡೆದ ಪಾಕಿಸ್ತಾನ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಹಾಡು ಹಾಡಿದ ಪಾಕ್ ಗಾಯಕ ಅತಿಫ್ ಅಸ್ಲಾಮ್ ವಿರುದ್ಧ  ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.


ಅಂದು ಪಾಕ್ ಗಾಯಕ ಅತಿಫ್ ಅಸ್ಲಾಮ್ ಭಾರತೀಯ ಹಾಡನ್ನು ಹಾಡಿದ್ದರು. ಇದರಿಂದ ಪಾಕ್ ಜನರು ಕೋಪಗೊಂಡು 'ನಿಮ್ಮಲ್ಲಿರುವ ದೇಶ ಭಕ್ತಿ ಎಲ್ಲಿ ಹೋಯಿತು?, ನೀನೊಬ್ಬ ಪಾಕ್ ನಾಗರೀಕ ಪ್ರಜೆನಾ.? ' ಎಂದು ಪ್ರಶ್ನಿಸುತ್ತಿದ್ದಾರೆ. ಜೊತೆಗೆ ಪಾಕಿಸ್ತಾನ ಸುದ್ದಿ ವಾಹಿನಿಗಳಲ್ಲಂತೂ ಗಾಯಕ ಅತಿಫ್ ಅಸ್ಲಾಮ್ ವಿರುದ್ಧ  ಮಿತಿ ಮೀರಿದ ಟೀಕೆಗಳು ವ್ಯಕ್ತವಾಗುತ್ತಿದೆ.


ಆದರೆ ಅಲ್ಲಿನ ಗಾಯಕ ಶಖ್ಫತ್ ಅಮಾನತ್ ಅಸ್ಲಾಮ್ ಅವರ ಬೆಂಬಲಕ್ಕೆ ನಿಂತಿದ್ದು, ಸಂಗೀತಕ್ಕೆ, ಹರಿಯುವ ನದಿಗೆ,ಹಾಡುವ ಕೋಗಿಲೆಗೆ, ನಗುವ ಮಗುವಿಗೆ, ಪ್ರೀತಿಸುವ ತಾಯಿಗೆ, ಹಸಿವನ್ನು ತೀರಿಸುವ ಅನ್ನಕ್ಕೆ ಇದು ಭಾರತ, ಇದು ಪಾಕಿಸ್ತಾನ ಎನ್ನುವ ಮಿತಿಗಳಿಗಳಿರುವುದಿಲ್ಲ, ಪೃಕೃತಿ ಹೇಗೆ ಸೂಚನೆ ನೀಡುತ್ತದೋ ಹಾಗೆ ಮುಂದುವರೆಯುತ್ತದೆ ಎಂದು ಹೇಳಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments