Webdunia - Bharat's app for daily news and videos

Install App

ಪಾಕಿಸ್ತಾನ ಪತ್ರಿಕೆಗಳಲ್ಲಿ ಹೆಡ್‌ಲೈನ್ ಆದ ನಟಿ ರಮ್ಯಾ

Webdunia
ಗುರುವಾರ, 25 ಆಗಸ್ಟ್ 2016 (13:28 IST)
ಪಾಕ್ ಪರ ವಿವಾದಾತ್ಯಕ ಹೇಳಿಕೆ ನೀಡಿದ್ದ ನಟಿ ರಮ್ಯಾ ಪಾಕಿಸ್ತಾನದಲ್ಲೂ ಸುದ್ದಿಯಾಗಿದ್ದಾರೆ. ರಮ್ಯಾ ಹೇಳಿಕೆ ಕುರಿತಂತೆ ಪಾಕ್ ಪತ್ರಿಕೆಗಳು ಸುದ್ದಿ ಮಾಡಿವೆ. 'ಪಾಕ್‌ಗೆ ಹೋಗುವುದು ಎಂದರೆ ನರಕಕ್ಕೆ ಹೋದಂತೆ' ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿಕೆಗೆ ಟಾಂಗ್ ನೀಡಿದ್ದ ರಮ್ಯಾ,   ಅಲ್ಲಿನ ಜನರು ನಮ್ಮಂತೆ ಒಳ್ಳೆಯವರು ,ಪಾಕಿಸ್ತಾನದಲ್ಲೂ ಒಳ್ಳೆಯ ಜನರು ಇದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ರಮ್ಯಾ ಹೇಳಿಕೆ ನೀಡಿರುವುದರ ಬಗ್ಗೆ  ಹಾಗೂ ಕೇಸಿನ ವಿಚಾರವಾಗಿ ವಿವರವಾಗಿ ಬರೆದಿರುವ ಪಾಕ್ ಮಾಧ್ಯಮಗಳು, ಡಾನ್ ಪತ್ರಿಕೆ, ಸೆಡಿಷನ್ ಕೇಸ್ ಎಗೇನ್ಸ್ಟ್ ಇಂಡಿಯನ್ ಆಕ್ಟ್ರೆಸ್ ಫಾರ್ ಪ್ರೈಸಿಂಗ್ ಪಾಕಿಸ್ತಾನ್ ಎಂದು ಪಾಕ್ ಮಾಧ್ಯಮಗಳು ಶೀರ್ಷಿಕೆ ನೀಡಿವೆ.
 
ರಮ್ಯಾ ಹೇಳಿಕೆ ಕುರಿತು ಎಲ್ಲೆಡೆ ವಿರೋಧಗಳು ವ್ಯಕ್ತವಾಗುತ್ತಿವೆ. ಮತ್ತೊಂದೆಡೆ ರಮ್ಯಾ ಕ್ಷಮೆಯಾಚನೆ ಮಾಡಬೇಕು ಅಂತ ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಇದೀಗ ರಮ್ಯಾ ರಾಷ್ಟ್ರದ್ರೋಹದ ಪ್ರಕರಣ ಎದುರಿಸುತ್ತಿದ್ದಾರೆ.
 
'ಪಾಕ್‌ಗೆ ಹೋಗುವುದು ಎಂದರೆ ನರಕಕ್ಕೆ ಹೋದಂತೆ' ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿಕೆಗೆ ಟಾಂಗ್ ನೀಡಿದ್ದ ರಮ್ಯಾ, ಪಾಕಿಸ್ತಾನ ಬಗ್ಗೆ ಹೊಗಳಿಕೆ ನೀಡಿದ್ದ ರಮ್ಯಾ ವಿರುದ್ಧ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ. ಹಲವರಿಂದ ಟೀಕೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments