Publish Date: Sat, 25 Aug 2018 (07:11 IST)
Updated Date: Sat, 25 Aug 2018 (07:15 IST)
ಮುಂಬೈ : ಡ್ರೆಸ್ ವಿಚಾರದಲ್ಲಿ ಅನೇಕ ನಟಿಯರು ಮುಜುಗರಕ್ಕೀಡಾಗಿದ್ದರು. ಇದೀಗ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಕೂಡ ಇದೇ ವಿಚಾರಕ್ಕೆ ಟೀಕೆಗೆ ಗುರಿಯಾಗಿದ್ದಾರೆ.
'ನಮಸ್ತೆ ಇಂಗ್ಲೆಂಡ್' ಚಿತ್ರದ ಪ್ರಚಾರದಲ್ಲಿ ಬ್ಯುಸಿಯಾಗಿರುವ ನಟಿ ಪರಿಣಿತಿ ಚೋಪ್ರಾ ಇತ್ತೀಚಿಗಷ್ಟೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದಾಗ ತಮಗೆ ಸೂಕ್ತವಾದ ಬಟ್ಟೆಯನ್ನ ತೊಟ್ಟಿರಲಿಲ್ಲ. ಇದು ಈಗ ಚರ್ಚೆಗೆ ಕಾರಣವಾಗಿದೆ.
ಇಂತಹ ಬಟ್ಟೆತೊಟ್ಟು ಮಾಧ್ಯಮಗಳ ಮುಂದೆ ಕಾಣಿಸಿಕೊಂಡ ಅವರು ಆಗಾಗ ತಾವು ಧರಿಸಿದ ಬಟ್ಟೆಯನ್ನು ಸರಿಮಾಡಿಕೊಳ್ಳುತ್ತಾ ಮುಜುಗರಕ್ಕೆ ಈಡಾಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ