'ಜಾಗ್ವಾರ್' ಚಿತ್ರದ ಆಡಿಯೋ ಲಾಂಚ್‌ಗೆ ಬರ್ತಾರಾ ಪವನ್ ಕಲ್ಯಾಣ?

Webdunia
ಶನಿವಾರ, 3 ಸೆಪ್ಟಂಬರ್ 2016 (14:21 IST)
ನಟ ನಿಖಿಲ್ ಗೌಡ ಅಭಿನಯದ 'ಜಾಗ್ವಾರ್' ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮೊನ್ನೆ ಪವನ್ ಕಲ್ಯಾಣ ನಿವಾಸಕ್ಕೆ ಭೇಟಿ ನೀಡಿದ್ರು. ಯಾವುದೇ ರಾಜಕೀಯ ಉದ್ದೇಶಕ್ಕಾಗಿ ನಾನು ಭೇಟಿಯಾಗಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದರು.


ಹೆಚ್‌ಡಿ ಕುಮಾರಸ್ವಾಮಿ ನಿರ್ಮಾಣ ಮಾಡುತ್ತಿರುವ 'ಜಾಗ್ವಾರ್' ಚಿತ್ರದ ಬಗ್ಗೆ ಪವನ್ ಕಲ್ಯಾಣ ಜತೆಗೆ ಚರ್ಚೆ ನಡೆಸಿದ್ದೇನೆ ಎಂದು ತಿಳಿಸಿದ್ದರು. 
 
ಇಂದು 'ಜಾಗ್ವಾರ್' ಚಿತ್ರದ ಆಡಿಯೋ ಲಾಂಚ್ ಸಮಾರಂಭ ನಡೆಯುತ್ತಿದೆ. ಈ ಸಮಾರಂಭಕ್ಕೆ ತೆಲಗು ನಟ ಪವನ್ ಕಲ್ಯಾಣ ಬರುತ್ತಾರೆ ಎಂದು ಹೇಳಲಾಗುತ್ತಿದೆ.

ಇದಕ್ಕಾಗಿ ಪವನ್ ಕಲ್ಯಾಣಗೆ ಆಹ್ವಾನ ನೀಡಲಾಗಿದೆ. ಅಲ್ಲದೇ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಮುತಾಂದ ಗಣ್ಯರು ಆಡಿಯೋ ಲಾಂಚ್ ಕಾರ್ಯಕ್ರಮಕ್ಕೆ ಬರುತ್ತಾರೆ ಎನ್ನಲಾಗುತ್ತಿದೆ. 'ಜಾಗ್ವಾರ್' ಚಿತ್ರದ ಆಡಿಯೋ ಲಾಂಚ್ ಗೆ ಈ ಮೂವರು ಗಣ್ಯರು ಆಗಮಿಸುತ್ತಿರುವುದರ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಗೀತಾ

ರಾಜ್ ಬಿ ಶೆಟ್ಟಿ ಹೆಸರೂ ಹೇಳದ ರಿಷಬ್ ಶೆಟ್ಟಿ: ನೆಟ್ಟಿಗರದ್ದು ಒಂದೇ ಪ್ರಶ್ನೆ

ಮದುವೆ ಬಳಿಕ ಮೊದಲ ಬಾರೀ ಒಟ್ಟಿಗೆ ಕಾಣಿಸಿಕೊಂಡ ಸಮಂತಾ- ರಾಜ್‌ ನಿಡಿಮೋರು

ಕೇರಳ ರಾಜ್ಯ ಪ್ರಶಸ್ತಿ ಪುರಸ್ಕೃತ ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅನುಮಾನಾಸ್ಪದ ಸಾವು

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಮೊದಲ ದಿನವೇ 30 ಕೋಟಿ ಗಳಿಸಿದ್ದು ನಿಜಾನಾ

ಮುಂದಿನ ಸುದ್ದಿ
Show comments