Webdunia - Bharat's app for daily news and videos

Install App

ಅಪಾಯಕಾರಿ ಕೆಲಸಕ್ಕೆ ಕೈ ಹಾಕಿದ ನಟಿ ಅದಾ ಶರ್ಮಾ ಮೇಲೆ ಜನರ ಆಕ್ರೋಶ

Webdunia
ಮಂಗಳವಾರ, 31 ಜುಲೈ 2018 (07:54 IST)
ಮುಂಬೈ : ಕಿಕಿ ಚಾಲೆಂಜ್ ಎಂಬ ಅಪಾಯಕಾರಿ ಚಾಲೆಂಜ್ ಈಗ ಎಲ್ಲಾ ಕಡೆ ವೈರಲ್ ಆಗಿದೆ. ಆದರೆ ಇದನ್ನು ಯಾರು ಸ್ವೀಕರಿಸಬೇಡಿ ಎಂದು ಮುಂಬೈ ಪೊಲೀಸರು ಎಚ್ಚರಿಕೆ ನೀಡಿದ್ದರೂ ಕೂಡ ಇದೀಗ ಬಾಲಿವುಡ್ ನಟಿ ಅದಾ ಶರ್ಮಾ ಅದನ್ನು ಸ್ವೀಕರಿಸಿ ಟ್ವೀಟರ್ ನಲ್ಲಿ ಹಾಕಿ ಜನರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.


ಹೌದು, ಈ ಕಿಕಿ ಚಾಲೆಂಜ್ಗೆ ಮೈ ಫೀಲಿಂಗ್ಸ್ ಚಾಲೆಂಜ್‌ ಎಂದೂ ಕೂಡ ಕರೆಯುತ್ತಾರೆ. ಕಾರಿನಿಂದ ಜಿಗಿದು ಹಾಲಿವುಡ್‌ ಗಾಯಕ ಡ್ರೇಕ್‌ನ ಇನ್‌'ಮೈ ಫೀಲಿಂಗ್ಸ್' ಹಾಡಿಗೆ ಕಾರಿನ ವೇಗಕ್ಕೆ ಸರಿ ಹೊಂದುವಂತೆ ನೃತ್ಯ ಮಾಡಿ ನಂತರ ಮತ್ತೆ ಕಾರಿನೊಳಗೆ ಜಿಗಿಯುವ ಅಪಾಯಕಾರಿ ಚಾಲೆಂಜ್‌ ಇದಾಗಿದೆ. ಆದರೆ ಈ ಚಾಲೆಂಜ್ ನ್ನು ಬಾಲಿವುಡ್ ನಟಿ ಅದಾ ಶರ್ಮಾ ಸ್ವೀಕರಿಸಿ ಟ್ವೀಟ್‌ ಮಾಡಿದ್ದಾರೆ.


ಇದಕ್ಕೆ ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದು, ಪೊಲೀಸರೇ ಈ ಅಪಾಯಕಾರಿ ಚಾಲೆಂಜ್‌ ಸ್ವೀಕರಿಸಬೇಡಿ ಎಂದು ಎಚ್ಚರಿಕೆ ಕೊಡುವಾಗ ನಟಿಯಾಗಿ ನೀವು ಜನರನ್ನು ಆ ಅಪಾಯಕಾರಿ ಚಾಲೆಂಜ್ ಸ್ವೀಕರಿಸಲು ಪ್ರೇರೇಪಿಸುವ ರೀತಿಯಲ್ಲಿ ನಡೆದುಕೊಂಡಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೂಲಿ ಸಿನಿಮಾ ಟಿಕೆಟ್ ದರ ಯದ್ವಾ ತದ್ವಾ ಏರಿಕೆ: ಕೇಳೋರೇ ಇಲ್ಲ

ನಟ ಧನುಷ್ ಜತೆ ಡೇಟಿಂಗ್ ವದಂತಿ, ಕೊನೆಗೂ ಮೌನ ಮುರಿದ ಮೃಣಾಲ್ ಠಾಕೂರ್‌

ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ಹಿರಿಯ ನಟಿ ಜಯಾ ಬಚ್ಚನ್ ಹೀಗೇ ನಡೆಸಿಕೊಳ್ಳುವುದಾ, ವಿಡಿಯೋ ವೈರಲ್

ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಬೆಳವಣಿಗೆ ಬೆನ್ನಲ್ಲೇ ಸೆಷನ್ಸ್‌ ಕೋರ್ಟ್‌ ವಿಚಾರಣೆಗೆ ಹಾಜರಾದ ದರ್ಶನ್‌, ಪವಿತ್ರಾ

ಮುಂದಿನ ಸುದ್ದಿ
Show comments