Webdunia - Bharat's app for daily news and videos

Install App

ಇಂದು ತೆರೆ ಮೇಲೆ ಅಪ್ಪಳಿಸಲಿದೆ ಫ್ಯಾಂಟಮ್

Webdunia
ಶುಕ್ರವಾರ, 28 ಆಗಸ್ಟ್ 2015 (10:31 IST)
ಸೆಟ್ಟೇರಿದಾಗಿನಿಂದಲೂ ಸುದ್ದಿ ಮಾಡುತ್ತಲೇ ಬಂದಿರುವ ಫ್ಯಾಂಟಮ್ ಸಿನಿಮಾ ಇವತ್ತು ವಿಶ್ವದಾದ್ಯಂತ ರಿಲೀಸ್ ಆಗಿದೆ. ಕತ್ರೀನಾ ಕೈಫ್ ಹಾಗೂ ಸೈಫ್ ಆಲಿಖಾನ್ ಅಭಿನಯದ ಈ ಸಿನಿಮಾ  ಭಾರತ ಹಾಗೂ ಪಾಕ್ ನಡುವಿನ ಕಥಾ ಹಂದರವನ್ನೇ ಹೊಂದಿದೆ. 26/11  ಮುಂಬೈ ದಾಳಿಯನ್ನು ಆಧರಿಸಿ ನಿರ್ಮಾಣವಾಗಿದೆ..
   

 
ಯುದ್ಧ ಪೀಡಿತ ಸಿರಿಯಾದಲ್ಲಿ ಈ ಸಿನಿಮಾದ ಕೆಲ ದೃಶ್ಯಗಳನ್ನು ಚಿತ್ರೀಕರಿಸಲಾಗಿದ್ದು, ಸಿನಿಮಾ ಈಗಾಗಲೇ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಸಿನಿಮಾದಲ್ಲಿ ಪಾಕ್ ಹಾಗೂ ಭಾರತ ನಡುವಿನ ಕಥಾಹಂದರವಿರೋದು ಸಿನಿಮಾದ ಬಗ್ಗೆ ಮತ್ತಷ್ಟು ಕುತೂಹಲ ಹೆಚ್ಚಿಸಿದೆ.
 
ಈ ಸಿನಿಮಾವನ್ನು ಕಬೀರ್ ಖಾನ್ ನಿರ್ದೇಶಿಸಿದ್ದಾರೆ. ಪ್ರೀತಂ ಸಂಗೀತ ಸಂಯೋಜಿಸಿದ್ದಾರೆ. ಈಗಾಗಲೇ ಟ್ರೇಲರ್ ಮೂಲಕ ಅಭಿಮಾನಿಗಳ ದಿಲ್ ಕದ್ದಿರುವ ಈ ಸಿನಿಮಾಕ್ಕೆ ಪ್ರೇಕ್ಷಕ ಪ್ರಭು ಎಷ್ಟು ಅಂಕ ನೀಡುತ್ತಾನೆ ಅನ್ನೋದು ಇವತ್ತು ಗೊತ್ತಾಗಲಿದೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments