Webdunia - Bharat's app for daily news and videos

Install App

ಬೆಂಗಳೂರಿನ ದೀಪಿಕಾ ಪಡುಕೋಣೆ ಮನೆಗೆ ಬಿಗಿ ಭದ್ರತೆ

Webdunia
ಮಂಗಳವಾರ, 21 ನವೆಂಬರ್ 2017 (09:40 IST)
ಬೆಂಗಳೂರು: ಪದ್ಮಾವತಿ ಸಿನಿಮಾ ಬಿಡುಗಡೆ ಹಿನ್ನಲೆಯಲ್ಲಿ ಬಿಜೆಪಿ ಮತ್ತು ರಜಪೂತ ಕರ್ಣಿ ಸೇನೆ ನಾಯಕಿ ದೀಪಿಕಾ ಪಡುಕೋಣೆಗೆ ಜೀವ ಬೆದರಿಕೆ ಹಾಕಿರುವ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿರುವ ನಟಿಯ ಮನೆಗೆ ಬಿಗಿ ಭದ್ರತೆ ಒದಗಿಸಲಾಗಿದೆ.
 

ಬೆಂಗಳೂರಿನಲ್ಲಿರುವ ದೀಪಿಕಾ ತಂದೆ, ಸಹೋದರಿ ನೆಲೆಸುವ ನಿವಾಸಕ್ಕೆ 4 ಕಾನ್ಸ್ ಟೇಬಲ್ ಗಳನ್ನು ನೇಮಿಸಿರುವ ಗೃಹಸಚಿವ ರಾಮಲಿಂಗಾ ರೆಡ್ಡಿ ಖಡಕ್ ಆಗಿ ಭದ್ರತೆ ಒದಗಿಸಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಅಷ್ಟೇ  ಅಲ್ಲ, ಮಲ್ಲೇಶ್ವರದಲ್ಲಿರುವ ದೀಪಿಕಾ ಅಜ್ಜಿ ಮನೆಗೂ ಭದ್ರತೆ ಒದಗಿಸಲಾಗಿದೆ.

ದೀಪಿಕಾ ಪಡುಕೋಣೆ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ ಪದ್ಮಾವತಿ ಸಿನಿಮಾದಲ್ಲಿ ವಿವಾದಾತ್ಮಕ ಅಂಶಗಳಿವೆ ಎನ್ನುವ ಕಾರಣಕ್ಕೆ ದೇಶದಾದ್ಯಂತ ಚಿತ್ರದ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಅಷ್ಟೇ ಅಲ್ಲದೆ, ಚಿತ್ರದ ನಾಯಕಿ ದೀಪಿಕಾಗೆ ಜೀವ ಬೆದರಿಕೆ ಹಾಕಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments