Webdunia - Bharat's app for daily news and videos

Install App

'ರಾಜಕೀಯದಲ್ಲಿ ನನಗೆ ಯಾವುದೇ ಆಸಕ್ತಿ ಇಲ್ಲ' : ನಟ ಇರ್ಫಾನ್ ಖಾನ್

Webdunia
ಶನಿವಾರ, 23 ಜುಲೈ 2016 (16:02 IST)
ರಾಜಕೀಯ ಎನ್ನುವುದು ನನ್ನ ಜೀವನದ ಭಾಗವಲ್ಲ. ಪಾಲಿಟಿಕ್ಸ್ ಬಗ್ಗೆ ನನಗೆ ಯಾವುದೇ ಆಸಕ್ತಿ ಇಲ್ಲ, ನಾನು ರಾಜಕೀಯ ನಾಯಕರನ್ನು ಭೇಟಿಯಾಗಿದ್ದು ಚಿತ್ರದ ಪ್ರಚಾರಕ್ಕಾಗಿ ಎಂದು ಇರ್ಫಾನ್ ಖಾನ್ ತಿಳಿಸಿದ್ದಾರೆ. 


ಖಾಸಗಿ ಮಾಧ್ಯಮ ಸಂಸ್ಧೆಗೆ ನೀಡಿರುವ ಸಂದರ್ಶನದಲ್ಲಿ ಇರ್ಫಾನ್ ಈ ಮಾತನ್ನು ಹೇಳಿದ್ದಾರೆ.

49 ವರ್ಷದ ಬಾಲಿವುಡ್ ನಟ ಇರ್ಫಾನ್ ಖಾನ್, ನಾನು ಜನರಿಗೆ ಮನರಂಜನೆ ನೀಡಲು ನಟನೆ ಮಾಡ್ತೀನಿ.. ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ 100 ಕೋಟಿ ಕ್ಲಬ್ ಸೇರುವ ಯಾವುದೇ ಆಸೆ ಇಲ್ಲ. ಅದಕ್ಕಾಗಿ ನಾನು 100 ಕೋಟಿ,200 ಕೋಟಿ ಕ್ಲಬ್ ಸೇರುವ ಬಗ್ಗೆ ಯೋಚನೆ ಮಾಡುವುದಿಲ್ಲ ಎಂದು ಇರ್ಫಾನ್ ತಿಳಿಸಿದ್ದಾರೆ. 
 
ಜನರು ನನ್ನ ಕೆಲಸ ನೋಡಿ ನನ್ನನ್ನು ನೆನಪಿಸಿಕೊಳ್ಳಬೇಕು. ಸಿನಿಮಾದ ಕಲೆಕ್ಷನ್ ಎಷ್ಟಾಗಿದೆ ಎಂಬುದರ ಮೇಲೆ ಅಲ್ಲ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

'ಮಂದಾರಿ' ಚಿತ್ರದ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಲಾಲು ಪ್ರಸಾದ್ ಯಾದವ್ ಅವರನ್ನು ಭೇಟಿ ಮಾಡಿ ಸಾರ್ವಜನಿಕರ ಸಮಸ್ಯೆಗಳ ಕುರಿತು ಪ್ರಶ್ನೆ ಮಾಡಿದ್ದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments