Webdunia - Bharat's app for daily news and videos

Install App

ಬಾಯ್ ಫ್ರೆಂಡ್ ಜೊತೆ ಸುತ್ತಾಟ, ಸಿನಿಮಾಗಳಿಂದ ದೂರವಾದ ಪೂಜಾ ಹೆಗ್ಡೆ

Krishnaveni K
ಮಂಗಳವಾರ, 2 ಏಪ್ರಿಲ್ 2024 (11:11 IST)
ಮುಂಬೈ: ಸೌತ್ ಸುಂದರಿ ಪೂಜಾ ಹೆಗ್ಡೆ ಈಗ ವೃತ್ತಿ ಜೀವನಕ್ಕಿಂತ ವೈಯಕ್ತಿಕ ಜೀವನದ ಕಡೆಗೆ ಹೆಚ್ಚು ಗಮನ ಕೊಡುತ್ತಿದ್ದಾರೆ ಎನಿಸುತ್ತಿದೆ. ಇದೀಗ ಪೂಜಾ ಹೆಗ್ಡೆ ಬಾಲಿವುಡ್ ನಟ ರೋಹಾನಾ ಮೆಹ್ರಾ ಜೊತೆ ಓಡಾಡುತ್ತಿದ್ದಾರೆ.

ಸಲ್ಮಾನ್ ಖಾನ್ ಗೆ ನಾಯಕಿಯಾಗಿ ಬಾಲಿವುಡ್ ಸಿನಿಮಾ ಮಾಡಿದ ಬಳಿಕ ಪೂಜಾ ಸೌತ್ ಕಡೆ ಬಂದೇ ಇಲ್ಲ. ಒಪ್ಪಿಕೊಂಡ ಟಾಲಿವುಡ್ ಸಿನಿಮಾಗಳಿಂದಲೂ ಹೊರಬಂದಿದ್ದರು. ಅವರ ಅವಕಾಶಗಳನ್ನು ಈಗ ಕನ್ನಡತಿ ಶ್ರೀಲೀಲಾ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇದೀಗ ಪೂಜಾ ಹೆಗ್ಡೆ ಸಿನಿಮಾ ಬಿಟ್ಟು ವೈಯಕ್ತಿಕ ಜೀವನದ ಕಡೆಗೆ ಗಮನ ಕೊಡುತ್ತಿದ್ದಾರೆ.

ಪೂಜಾ ಹೆಗ್ಡೆ ರೋಹಾನಾ ಜೊತೆ ಡೇಟಿಂಗ್ ಮಾಡುತ್ತಿದ್ದು, ಮುಂಬೈನಲ್ಲಿ ಬಾಯ್ ಫ್ರೆಂಡ್ ಜೊತೆ ಸುತ್ತಾಡುತ್ತಿದ್ದಾರೆ. ಹಿರಿಯ ನಟ ವಿನೋದ್ ಮೆಹ್ರಾ ಪುತ್ರ ರೋಹಾನ್ ಮೆಹ್ರಾ. ಕೆಲವು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ದುಡಿದಿದ್ದಲ್ಲದೆ, ಸಣ್ಣ ಪುಟ್ಟ ಪಾತ್ರವನ್ನೂ ಮಾಡಿದ್ದಾರೆ.

ಕಳೆದ ಕೆಲವು ಸಮಯದಿಂದ ಈ ಜೋಡಿ ಡೇಟಿಂಗ್ ಮಾಡುತ್ತಿದೆ ಎನ್ನಲಾಗಿದೆ. ಸದ್ಯದಲ್ಲಿಯೇ ಮದುವೆಯಾಗುವ ಯೋಜನೆಯಲ್ಲಿದ್ದಾರೆ ಎನ್ನಲಾಗಿದೆ. ಕಳೆದ ಒಂದು ವರ್ಷದಿಂದ ಪೂಜಾ ಸಿನಿಮಾಗಳು ಬಿಡುಗಡೆಯಾಗಿಲ್ಲ. ಹೊಸ ಸಿನಿಮಾಗಳನ್ನೂ ಒಪ್ಪಿಕೊಂಡಿಲ್ಲ. ಹೀಗಾಗಿ ಮದುವೆಯಾಗುವುದು ಪಕ್ಕಾ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಮುಂದಿನ ಸುದ್ದಿ
Show comments