ಸಾವಿನ ಡ್ರಾಮಾ ಮಾಡಲು ಯಾರೂ ಹಣ ಕೊಟ್ಟಿಲ್ಲ ಎಂದ ಪೂನಂ ಪಾಂಡೆ

Krishnaveni K
ಭಾನುವಾರ, 4 ಫೆಬ್ರವರಿ 2024 (15:05 IST)
ಮುಂಬೈ: ಮೊನ್ನೆಯಷ್ಟೇ ಗರ್ಭಕಂಠದ ಕ್ಯಾನ್ಸರ್ ನಿಂದಾಗಿ ಮೃತಪಟ್ಟಿರುವುದಾಗಿ ತಮ್ಮ ಬಗ್ಗೆ ತಾವೇ ಸುಳ್ಳು ಸುದ್ದಿ ಹಂಚಿಕೊಂಡಿದ್ದ ಪೂನಂ ಪಾಂಡೆ ಮೇಲೆ ಈಗ ಆರೋಪಗಳ ಸುರಿಮಳೆಯಾಗುತ್ತಿದೆ.

ಸಾವಿನ ವಿಚಾರದಲ್ಲಿ ಆಟವಾಡಿದ ಪೂನಂ ಪಾಂಡೆ ಎಲ್ಲೆಡೆಯಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಹಣಕ್ಕಾಗಿ ಚೀಪ್ ಗಿಮಿಕ್ ಮಾಡಿದ್ದಾರೆ ಎಂದು ಹಲವರು ಆರೋಪಿಸಿದ್ದಾರೆ. ಯಾವುದೇ ಔಷಧಿ ಕಂಪನಿಯಿಂದ ಹಣ ಪಡೆದುಕೊಂಡಿರಬೇಕು. ಅದಕ್ಕೇ ಈ ರೀತಿ ತಮ್ಮ ಸಾವಿನ ಸುಳ್ಳು ಸುದ್ದಿಯನ್ನು ತಾವೇ ಹರಿಯಬಿಟ್ಟಿದ್ದಾರೆ ಎಂದು ಹಲವರು ಟೀಕಿಸಿದ್ದಾರೆ.

ಇದಕ್ಕೆ ಉತ್ತರಿಸಿರುವ ಪೂನಂ ಪಾಂಡೆ ಇದೀಗ ತಾನು ಸತ್ತಿರುವುದಾಗಿ ತಾನೇ ಸುಳ್ಳು ಸುದ್ದಿ ಹಬ್ಬಿಸಲು ಜಾಗೃತಿ ಮೂಡಿಸುವ ಒಳ್ಳೆಯ ಉದ್ದೇಶವಿತ್ತಷ್ಟೇ ಹೊರತು ಇದಕ್ಕಾಗಿ ಯಾರಿಂದಲೂ ಹಣ ಪಡೆದುಕೊಂಡಿರಲಿಲ್ಲ ಎಂದು ಪೂನಂ ಪಾಂಡೆ ಸ್ಪಷ್ಟನೆ ನೀಡಿದ್ದಾರೆ.

ಹಾಗಿದ್ದರೂ ಸುಳ್ಳು ಸುದ್ದಿ ಹಬ್ಬಿಸಿ ಎಲ್ಲರನ್ನೂ ಬೇಸ್ತು ಬೀಳಿಸಿದ ಪೂನಂ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ಜೋರಾಗಿದೆ. ಸ್ವತಃ ಸಿನಿ ಕಾರ್ಮಿಕರ ಸಂಘ ಪೂನಂ ವಿರುದ್ಧ ಎಫ್ ಐಆರ್ ದಾಖಲಿಸಲು ಆಗ್ರಹಿಸಿದೆ. ಅಂತೂ ಈಗ ಏನೋ ಮಾಡಲು ಹೋಗಿ ಏನೋ ಆಗಿರುವ ಪೂನಂ ಪಾಂಡೆ ಒಂದೆಡೆ ಬಿಟ್ಟಿ ಪ್ರಚಾರ ಪಡೆಯುತ್ತಿದ್ದರೆ ಮತ್ತೊಂದೆಡೆ ಸಂಷಕ್ಟಗಳನ್ನು ಎದುರಿಸುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಮಿಡಿ ಕಿಲಾಡಿಗಳು ಪ್ರೋಮೋ ನೋಡಿದ ನೆಟ್ಟಿಗರು ಗರಂ ಆಗಿದ್ಯಾಕೆ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಕನ್ನಡ ಅಂತ ಬಂದ್ರೆ ನನ್ನ ಶೇಕ್ ಮಾಡಕ್ಕಾಗಲ್ಲ ಎಂದ ಅಶ್ವಿನಿ ಗೌಡ: ಕರ್ನಾಟಕ ರತ್ನ ಬಿಡಮ್ಮಾ ಎಂದ ನೆಟ್ಟಿಗರು

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments