Webdunia - Bharat's app for daily news and videos

Install App

3ಡಿ ಫಾರ್ಮೆಟ್​ನಲ್ಲಿ ತೆರೆಗೆ ಅಪ್ಪಲಿಸಲಿದೆ ಪ್ರಭಾಸ್‌ ನಟನೆಯ ಬಹುನಿರೀಕ್ಷಿತ ಕಲ್ಕಿ 2898 ಎಡಿ

Sampriya
ಸೋಮವಾರ, 27 ಮೇ 2024 (16:01 IST)
Photo Courtesy X
ಹೈದರಾಬಾದ್‌:  ಟಾಲಿವುಡ್​ ರೆಬೆಲ್ ಸ್ಟಾರ್​ ಪ್ರಭಾಸ್ ನಟನೆಯ ಕಲ್ಕಿ 2898 ಎಡಿ ಸಿನಿಮಾ ಇದೇ ಜೂನ್​ 27ರಂದು ತೆರೆಗೆ ಅಪ್ಪಳಿಸಲು ಸಜ್ಜಾಗಿದೆ. ಸಿನಿಪ್ರೇಕ್ಷಕರಲ್ಲಿ ಭಾರೀ ಕುತೂಹಲ ಕೆರಳಿಸಿರುವ ಸಿನಿಮಾ ಕುರಿತು ಚಿತ್ರತಂಡ ಬುಜ್ಜಿ ಕಾರನ್ನು ಪರಿಚಯಿಸಿದ ರೀತಿ ಕಂಡು, ಅಭಿಮಾನಿಗಳು ಆಶ್ಚರ್ಯಗೊಂಡಿದ್ದಾರೆ.

ಬಾಹುಬಲಿ ಖ್ಯಾತಿಯ ಪ್ರಭಾಸ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ಕಲ್ಕಿ 2898 ಎಡಿ ಚಿತ್ರೀಕರಣ ಸಂಪೂರ್ಣವಾಗಿ ಮುಕ್ತಾಯಗೊಂಡಿದೆ. ರೆಬೆಲ್‌ ಸ್ಟಾರ್‌ ಈ ಚಿತ್ರದಲ್ಲಿ ವಿಭಿನ್ನವಾಗಿ ಕಾಣಿಸಿಕೊಂಡಿದ್ದು, ಅಭಿಮಾನಿಗಳಲ್ಲಿ ಭಾರೀ ಕುತೂಹಲ ಹುಟ್ಟಿಹಾಕಿದೆ.

ಬುಜ್ಜಿ ಕಾರನ್ನು ತಮಗೆ ಬೇಕಾದ ರೀತಿಯಲ್ಲಿ ವಿನ್ಯಾಸಗೊಳಿಸಿರುವ ಕಲ್ಕಿ ಚಿತ್ರತಂಡ, ಈ ಮೂಲಕ ಸಿನಿರಸಿಕರನ್ನು ಮಾತ್ರವಲ್ಲದೇ ಉದ್ಯಮಿಗಳು, ರಾಜಕಾರಣಿಗಳ ಗಮನಸೆಳೆಯುವಲ್ಲಿ ಯಶಸ್ವಿಯಾಗಿದೆ. ಈ ಚಿತ್ರವು ಭಾರತ ಮಾತ್ರವಲ್ಲದೇ ವಿದೇಶದಲ್ಲಿಯೂ ಏಕಕಾಲಕ್ಕೆ ತೆರೆಕಾಣಲಿದೆ. ಸದ್ಯ ಈ ಸಿನಿಮಾ 3ಡಿ ಫಾರ್ಮೆಟ್​ನಲ್ಲಿಯೂ ರಿಲೀಸ್ ಆಗಲಿದೆ ಎಂಬ ಮಾಹಿತಿ ಇದೀಗ ಹೊರಬಿದ್ದಿದೆ.

ಬಿಗ್‌ಬಿ ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಮತ್ತು ದಿಶಾ ಪಟಾನಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ನಾಗ್ ಅಶ್ವಿನ್ ಈ ಚಿತ್ರವನ್ನು ನಿರ್ದೇಶಿಸಿದ್ದು, ವೈಜಯಂತಿ ಮೂವೀಸ್ ಅಡಿಯಲ್ಲಿ ಅಶ್ವಿನಿ ದತ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments