Webdunia - Bharat's app for daily news and videos

Install App

ಮತ್ತೊಂದ ಚಿತ್ರಕ್ಕೆ ಸಹಿ ಹಾಕಿದ ಸ್ಯಾಂಡಲ್‌ವುಡ್ ನಟ ಪ್ರವೀಣ್ ತೇಜ್

Webdunia
ಶನಿವಾರ, 30 ಜುಲೈ 2016 (09:55 IST)
ಸ್ಯಾಂಡಲ್‌ವುಡ್ ಸ್ಟಾರ್ ಪ್ರವೀಣ ತೇಜ್ ಮುಂಬರುವ ಮತ್ತೊಂದು ಚಿತ್ರದಲ್ಲಿ ಸಹಿ ಹಾಕಿದ್ದಾರೆ.. ಮುಂದಿನ ಚಿತ್ರಕ್ಕೆ ಪ್ರವೀಣ್ ತೇಜ್ ಸಹಿ ಹಾಕಿದ್ದಾರಂತೆ. ಈ ಚಿತ್ರವನ್ನು  ನಿರ್ದೇಶನ ಮಾಡುತ್ತಿದ್ದಾರೆ ಗುರುವರ್ಧನ ಶೆಟ್ಟಿ, ಚಿತ್ರದ ಟೈಟಲ್ 5ಜಿ ಆಗಿದ್ದು, ಈ ಸಿನಿಮಾ ಸಮಾಜದ ಗಂಭೀರ ಸಮಸ್ಯೆ ಬಗ್ಗೆ ಬಿತ್ತರ ಪಡಿಸಲಿದೆ. 

 
ಚಿತ್ರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರವೀಣ, ಆಧುನಿಕ ಬೆಂಗಳೂರಿನ ಬಗ್ಗೆ ಚಿತ್ರದಲ್ಲಿ ತೋರಿಸಲಾಗಿದ್ದು, ನಾನು ಪ್ರಾಯೋಗಿಕ ಪಾತ್ರದಲ್ಲಿ ಮಿಂಚಿದ್ದೇನೆ , ನಾನು ಚಿತ್ರದಲ್ಲಿ ನಟಿಸುವುದರ ಬಗ್ಗೆ ಎದುರು ನೋಡುತ್ತಿದ್ದೇನೆ,

ನನ್ನ ಮುಂದಿನ ಚಿತ್ರದ ಪಾತ್ರದ ಬಗ್ಗೆ ಎಕ್ಸೈಟ್ ಆಗಿದ್ದೇನೆ ಎಂದು ಪ್ರವೀಣ ತಿಳಿಸಿದರು. ಇನ್ನೂ ಚಿತ್ರದಲ್ಲಿ ನಿಧಿ ಸುಬ್ಬಯ್ಯ ಅಭಿನಯಿಸಿದ್ದು, ಜರ್ನಲಿಸ್ಟ್ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ.ಸಿಂಪಲ್ಲಾಂಗ್ ಮತ್ತೊಂದು ಲವ್ ಸ್ಟೋರಿ ಚಿತ್ರದಲ್ಲಿಂ ಪ್ರವೀಣ್ ತೇಜ್ ಮೇಘನಾ ಜತೆಗೆ ನಟಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments