Webdunia - Bharat's app for daily news and videos

Install App

ದಾಖಲೆ ಸೃಷ್ಟಿಸಿದ ಪ್ರಿನ್ಸ್ ಮಹೇಶ್ ಬಾಬು ನಟಿಸಿರುವ ‘ಭರತ್ ಅನೇ ನೇನು’

Webdunia
ಸೋಮವಾರ, 19 ಮಾರ್ಚ್ 2018 (13:49 IST)
ಹೈದರಾಬಾದ್ : ತೆಲುಗು ನಟ ಪ್ರಿನ್ಸ್ ಮಹೇಶ್ ಬಾಬು ಅವರು ನಟಿಸಿರುವ ‘ಭರತ್ ಅನೇ ನೇನು’ ಚಿತ್ರದ ಟೀಸರ್ ಬಿಡುಗಡೆಯಾದ 24 ಗಂಟೆಗಳಲ್ಲಿ ದಾಖಲೆಯೊಂದನ್ನೇ ಸೃಷ್ಠಿಸಿದೆ.


ಕೊರಟಾಲ ಶಿವ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರದ ಟೀಸರ್ ಬಿಡುಗಡೆಯಾಗಿ 24 ಗಂಟೆ ಆಗುವಷ್ಟರಲ್ಲೇ 11.5 ಮಿಲಿಯನ್ ಜನರು ವೀಕ್ಷಿಸಿದ್ದಾರೆ. 18 ಗಂಟೆಗಳಲ್ಲಿ 1 ಕೋಟಿ ಡಿಜಿಟಲ್‌ ವ್ಯೂ ಸಿಕ್ಕಿದೆ. ಯೂಟ್ಯೂಬ್‌‌ನಲ್ಲಿ 7 ಮಿಲಿಯನ್ ಜನ ಹಾಗೂ ಫೇಸ್‌‌‌ಬುಕ್‌‌‌‌‌‌‌‌‌‌ನಲ್ಲಿ 3 ಮಿಲಿಯನ್‌ ಜನರು ವೀಕ್ಷಿಸಿದ್ದಾರೆ. ಆದ್ದರಿಂದ ಇದು ಟೀಸರ್ ರಿಲೀಸ್ ಆಗಿ 24 ಗಂಟೆಗಳಲ್ಲಿ ಇತರ ತೆಲುಗು ಸಿನಿಮಾದ ಟೀಸರ್‌‌‌ಗಳಿಗಿಂತ ಹೆಚ್ಚು ನೋಡಲ್ಪಟ್ಟ ಸಿನಿಮಾ ಟೀಸರ್ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ.


ಈ ಚಿತ್ರದಲ್ಲಿ ಮಹೇಶ್‌ ಬಾಬು ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಭರತ್‌‌ ರಾಮ್‌‌ ಎಂಬ ಯುವಕನ ಪಾತ್ರ ಮಾಡುತ್ತಿದ್ದು, ಆತ ಮುಂದೆ ತನ್ನ ಜವಾಬ್ದಾರಿಯನ್ನು ಹೇಗೆ ನಿರ್ವಹಿಸುತ್ತಾನೆ ಎಂಬುದು ಚಿತ್ರದ ಕಥೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments