ಫ್ರಿನ್ಸ್ ಮಹೇಶ್ ಬಾಬು 25 ನೇ ಸಿನಿಮಾ ಶೂಟಿಂಗ್ ಗೆ ಪ್ರಧಾನಿ ಮೋದಿ ಕಡೆಯಿಂದ ತಡೆ

Webdunia
ಭಾನುವಾರ, 1 ಜುಲೈ 2018 (12:25 IST)
ಹೈದರಾಬಾದ್ : ಟಾಲಿವುಡ್ ನಟ ಮಹೇಶ್ ಬಾಬು ಅವರ ಸಿನಿಮಾ ಶೂಟಿಂಗ್ ಗೆ ಪ್ರಧಾನಿ ನರೇಂದ್ರ ಮೋದಿ ಅವರ ಕಡೆಯಿಂದ ತಡೆಯೊಡ್ಡಲಾಗಿದೆಯಂತೆ.


ಇದಕ್ಕೆ ಒಂದು ಕಾರಣವಿದೆ. ಅದೇನೆಂದರೆ ವಂಶಿ ವೇಡ್ ಪಾಲ್ಯ ಎಂಬುವವರು ನಿರ್ದೇಶನ ಮಾಡುತ್ತಿರುವ ಫ್ರಿನ್ಸ್ ಮಹೇಶ್ ಬಾಬು ಅವರ 25 ನೇ ಸಿನಿಮಾದ ಶೂಟಿಂಗ್  ಇದೇ ತಿಂಗಳು 10 ರಿಂದ 25 ರವರೆಗೆ ಡೆಹ್ರಾಡೂನ್ ನಡೆಯಬೇಕಿತ್ತು.


ಆದರೆ 21 ರಂದು ನಡೆದ ವಿಶ್ವಯೋಗ ದಿನ ಹಿನ್ನೆಲೆ ಚಿತ್ರೀಕರಣಕ್ಕೆ ಪ್ರಧಾನಿ ಮೋದಿ ಕಾರ್ಯಾಲಯ ಚಿತ್ರತಂಡಕ್ಕೆ ಶೂಟಿಂಗ್ ನಡೆಸಲು ಅನುಮತಿ ನೀಡಿರಲಿಲ್ಲವಂತೆ. ಆದ್ದರಿಂದ ಚಿತ್ರೀಕರಣವನ್ನು ಮುಂದೂಡಬೇಕಾಯಿತು ಎಂದು ಚಿತ್ರತಂಡ ಹೇಳಿಕೊಂಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಳುತ್ತಿದ್ದ ಹರೀಶ್ ರಾಯ್‌ ಮಗನ ಕೈಹಿಡಿದು ಧೈರ್ಯ ತುಂಬಿದ ರಾಕಿಬಾಯ್ ಯಶ್‌

ಗರ್ಲ್‌ಫ್ರೆಂಡ್ ಜತೆಗಿನ ಬೆಚ್ಚಗಿನ ಫೋಟೊ ಹಂಚಿಕೊಂಡ ಹಾರ್ದಿಕ್ ಪಾಂಡ್ಯ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ ಹರೀಶ್ ರಾಯ್ ಇನ್ನಿಲ್ಲ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

ಮುಂದಿನ ಸುದ್ದಿ
Show comments