Webdunia - Bharat's app for daily news and videos

Install App

ಪೃಥ್ವಿರಾಜ್ ಮೂಲಕ ಎದ್ದ ಬಾಲಿವುಡ್: ಚಿತ್ರಕ್ಕೆ ಭಾರೀ ಹೊಗಳಿಕೆ

Webdunia
ಶುಕ್ರವಾರ, 3 ಜೂನ್ 2022 (09:00 IST)
ಮುಂಬೈ: ಅಕ್ಷಯ್ ಕುಮಾರ್ ನಾಯಕರಾಗಿರುವ ಬಾಲಿವುಡ್ ಸಿನಿಮಾ ಪೃಥ್ವಿರಾಜ್ ಇಂದು ಬಿಡುಗಡೆಯಾಗಿದ್ದು, ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

ಫಸ್ಟ್ ಶೋ ನೋಡಿದ ವೀಕ್ಷಕರು ಚಿತ್ರವನ್ನು ಅತ್ಯುತ್ತಮ ಎಂದು ಹೊಗಳಿದ್ದಾರೆ. ಹೀಗಾಗಿ ಈ ಸಿನಿಮಾ ಸೋತಿರುವ ಬಾಲಿವುಡ್ ಗೆ ಚೇತರಿಕೆ ನೀಡುವ ಲಕ್ಷಣ ಕಾಣುತ್ತಿದೆ.

ಸಾಮ್ರಾಟ್ ಪೃಥ್ವಿರಾಜ್ ನ ಹೋರಾಟ, ವೀರಾವೇಷ ಅದಕ್ಕೆ ತಕ್ಕ ಹಿನ್ನಲೆ ಸಂಗೀತ ಕ್ಲೈಮ್ಯಾಕ್ಸ್ ನಲ್ಲಿ ಪೃಥ್ವಿರಾಜ್ ಮಡಿಯುವ ಸನ್ನಿವೇಶಗಳು ಅದ್ಭುತವಾಗಿ ಮೂಡಿಬಂದಿದೆ. ಒಟ್ಟಾರೆ ಇದೊಂದು ದೃಶ್ಯವೈಭವ ಎಂದು ಫಸ್ಟ್ ಶೋ ವೀಕ್ಷಿಸಿದ ನೆಟ್ಟಿಗರು ಕೊಂಡಾಡಿದ್ದಾರೆ. ಅಕ್ಷಯ್ ಕುಮಾರ್ ಜೊತೆಗೆ ಮಾನುಷಿ ಚಿಲ್ಲಾರ್ ಈ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ನಡುವೆ ಸರಿಯಿಲ್ವಾ: ರಿಷಭ್ ಈ ಒಂದು ಪೋಸ್ಟ್ ಎಲ್ಲದಕ್ಕೂ ಉತ್ತರ

ರಮ್ಯಾ ಬಗ್ಗೆ ಇಷ್ಟೆಲ್ಲಾ ಕೆಟ್ಟದಾಗಿ ಡಿಬಾಸ್ ಫ್ಯಾನ್ಸ್: ಕೇಸ್ ಗೆ ಯಾರೆಲ್ಲಾ ಎಂಟ್ರಿ ಕೊಟ್ರು ನೋಡಿ

ರಮ್ಯಾ ಮೇಡಂ ಪರ ನಿಲ್ಲದೇ ಹೋದ್ರೆ ಮನುಷ್ಯರಾಗಲೂ ನಾಲಾಯಕ್: ಬಿಗ್ ಬಾಸ್ ಪ್ರಥಮ್

ಮುಂದಿನ ಸುದ್ದಿ
Show comments