Select Your Language

Notifications

webdunia
webdunia
webdunia
webdunia

ಮತ್ತೆ ಸುದ್ದಿಯಲ್ಲಿದ್ದಾರೆ ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್

ಮತ್ತೆ ಸುದ್ದಿಯಲ್ಲಿದ್ದಾರೆ ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್
ಚೆನ್ನೈ , ಶನಿವಾರ, 4 ಆಗಸ್ಟ್ 2018 (12:16 IST)
ಚೆನ್ನೈ: ತನ್ನ ಒಂದು ಕಣ್ಸನ್ನೆಯಿಂದಲೇ ಫೇಮಸ್ ಆಗಿದ್ದ ಮಲಯಾಳಂ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಈಗ ಮತ್ತೆ ಸುದ್ದಿಯಲ್ಲಿದ್ದಾರೆ.


‘ಒರು ಆದಾರ್ ಲವ್’ ಸಿನಿಮಾದ ನಟ ರೋಷನ್ ಅಬ್ದುಲ್ ಜೊತೆಗೆ ತೆಗೆಸಿಕೊಂಡ ಫೋಟೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಪ್ರಿಯಾ ಹಳದಿ ಬಣ್ಣದ ಉಡುಗೆಯಲ್ಲಿ  ಪ್ರಿಯಾ ಸಖತ್ ಅಗಿ ಕಾಣಿಸಿಕೊಂಡಿದ್ದಾರೆ. ಕೂದಲಿಗೆ ಹಳದಿ ಬಣ್ಣದ ಹೂವನ್ನು ಇಟ್ಟುಕೊಂಡು, ರೋಷನ್ ಜೊತೆಗೆ ಸಂಭಾಷಣೆಯಲ್ಲಿ ನಿರತವಾಗಿದ್ದ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ರೋಷನ್ ಅಬ್ದುಲ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರುತ್ತಿರುವ  ಪ್ರಿಯಾ ಹಾಕಿದ ಫೋಟೋ ಅಭಿಮಾನಿಗಳ ಮೆಚ್ಚುಗೆ ಪಡೆದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರಕ್ಷಿತ್ –ರಶ್ಮಿಕಾ ಜೋಡಿ ಬ್ರೇಕ್ ಅಪ್ ಸುದ್ದಿ ಬಗ್ಗೆ ರಕ್ಷಿತ್ ಹೇಳಿದ್ದೇನು ಗೊತ್ತಾ….?