ನಟಿ ಪ್ರಿಯಾಂಕಾ ಚೋಪ್ರಾ ಭಾವೀ ಪತಿ ನಿಕ್ ಜೊನಾಸ್ ಗೆ ಇದೆ ಈ ಖಾಯಿಲೆ!

Webdunia
ಮಂಗಳವಾರ, 20 ನವೆಂಬರ್ 2018 (09:25 IST)
ಮುಂಬೈ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಮದುವೆಯಾಗಲಿರುವ ವರ ನಿಕ್ ಜೊನಾಸ್ ಗೆ ಟೈಪ್ 1 ಮಧುಮೇಹ ಖಾಯಿಲೆ ಇದೆಯಂತೆ.

ಹಾಗಂತ ಅವರೇ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಬರೆದುಕೊಂಡಿದ್ದಾರೆ.  ತನಗೆ 13 ವರ್ಷಗಳಿಂದ ಮಧುಮೇಹವಿದೆ ಎಂದು ಅವರು ಬಹಿರಂಗಪಡಿಸಿದ್ದಾರೆ.

ಅಷ್ಟೇ ಅಲ್ಲ, ಮಧುಮೇಹಿಗಳಿಗೆ ಸ್ಪೂರ್ತಿದಾಯಕ ಸಂದೇಶ ಬರೆದಿರುವ ಅವರು ತಾನು ಹೇಗೆ ಈ ಖಾಯಿಲೆಯಿಂದ ರಕ್ಷಿಸಿಕೊಳ‍್ಳಲು ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಂಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೊದಲ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಎಂಟ್ರಿ ಕೊಟ್ಟ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಇವರೇ

ಅ.25ರಂದು ಅಪ್ಪು ಫ್ಯಾನ್‌ ಡಮ್‌ ಆ್ಯಪ್‌ ಬಿಡುಗಡೆ: ಕಿಚ್ಚ ಸುದೀಪ್ ಧ್ವನಿಯಲ್ಲಿ ಹೊರಬಿತ್ತು ಟ್ರೇಲರ್

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಮುಂದಿನ ಸುದ್ದಿ
Show comments