ಮೂಗಿನ ಬಳಿಕ ಮತ್ತೆ ತುಟಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ ಪ್ರಿಯಾಂಕಾ

Webdunia
ಗುರುವಾರ, 6 ಜುಲೈ 2017 (15:21 IST)
ಮುಂಬೈ:ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಇತ್ತೀಚಿನ ದಿನಗಳಲ್ಲಿ ಒಂದಲ್ಲ ಒಂದು ಸುದ್ದಿಗೆ ಗ್ರಾಸವಾಗುತ್ತಲೇ ಇದ್ದಾರೆ. ಈಬಾರಿ ಪ್ರಿಯಾಂಕಾ ಸುದ್ದಿಯಾಗಿದ್ದು ಅವರ ಆಕರ್ಷಕ ತುಟಿಗಳಿಗೆ ಮಾಡಿಸಿಕೊಂಡಿರುವ ಪ್ಲಾಸ್ಟಿಕ್ ಸರ್ಜರಿ ಮೂಲಕ. 
 
ಇನ್ ಸ್ಟಾಗ್ರಾಂ ನಲ್ಲಿ ಪ್ರಿಯಾಂಕಾ ತುಟಿಗೆ ಕಡುಗೆಂಪು ಬಣ್ಣದ ಲಿಪ್ ಸ್ಟಿಕ್, ಕಣ್ಣಿಗೊಂದು ಗ್ಲಾಸ್ ಹಾಕಿಕೊಂಡಿರುವ ಫೋಟೋ ಅವನ್ನು ಅಪ್ ಲೋಡ್ ಮಾಡಿದ್ದು, ಇದು ಈಗ ಚರ್ಚೆಗೆ ಕಾರಣವಾಗುವುದರ ಜತೆಗೆ ಪ್ರೀಯಾಂಕಾ ಟ್ರೋಲ್ ಗಳಿಗೆ ಮತ್ತೆ ಆಹಾರವಾಗಿದ್ದಾರೆ.
 
ತಿಂಗಳ ಹಿಂದಷ್ಟೇ ಮೂಗಿಗೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡಿದ್ದ ಪ್ರಿಯಾಂಕಾ ಈ ಬಾರಿ ತುಟಿಗಳಿಗೆ ಸರ್ಜರಿ ಮಾಡಿಸಿಕೊಂಡು ಇನ್ನಷ್ಟು ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ಹಲವರು ವಿವಿಧ ರೀತಿಯಲ್ಲಿ ಟೀಕೆಗಳನ್ನು ಮಾಡಿದ್ದಾರೆ. ಕೆಲವರು ’ಸರ್ಜರಿ ಸರಿಯಾಗಿಲ್ಲ' ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನು ಕೆಲವರು ಪಿಗ್ಗಿಯನ್ನು ಪ್ಲಾಸ್ಟಿಕ್ ಬ್ಯೂಟಿ ಅಂತಾ ರೇಗಿಸಿದ್ದಾರೆ. ಇನ್ನು ಕೆಲವರು ತುಟಿಯನ್ನು ದೊಡ್ಡದಾಗಿಸಿಕೊಂಡು ವಿಶ್ವ ದಾಖಲೆ ಮಾಡುವ ಉತ್ಸುಕದಲ್ಲಿದ್ದೀರಾ ಎಂದು ಪ್ರಶ್ನಿಸಿದ್ದಾರೆ.
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಣಬೀರ್ ಕಪೂರ್ ದೈವದ ಅಪಹಾಸ್ಯ ಮಾಡುತ್ತಿದ್ದಾಗ ಸುಮ್ಮನಿದ್ರಾ ರಿಷಬ್ ಶೆಟ್ಟಿ: ಅಸಲಿ ವಿಡಿಯೋ ಇಲ್ಲಿದೆ

ರಣವೀರ್ ಸಿಂಗ್ ದೈವವನ್ನು ಅನುಕರಿಸಿ, ದೆವ್ವ ಎಂದರೂ ನಗುತ್ತಲೇ ಕೂತಾ ರಿಷಬ್ ಶೆಟ್ಟಿ, ಭಾರೀ ಆಕ್ರೋಶ

ಕಳೆದ ಸೀಸನ್‌ನಲ್ಲಿ ಧೂಳೇಬ್ಬಿಸಿದ ಈ ಜೋಡಿ , ಇನ್ಮುಂದೆ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

ಖ್ಯಾತ ಹಾಸ್ಯ ಕಲಾವಿದ ಉಮೇಶ್‌ ಇನ್ನಿಲ್ಲ, ಕಲಾ ಬದುಕಿಗೆ ಎಂಟ್ರಿ ಕೊಟ್ಟಿದೆ ರೋಚಕ

ನಿಮಗೂ ರೆಸ್ಟೋರೆಂಟ್‌ನಲ್ಲಿ ಹೀಗೇ ನಡೆಸಿಕೊಂಡರೆ ಒಕೆ ನಾ, ಗಿಲ್ಲಿಗೆ ಕಿಚ್ಚ ಸುದೀಪ್ ಪ್ರಶ್ನೆ

ಮುಂದಿನ ಸುದ್ದಿ
Show comments