Webdunia - Bharat's app for daily news and videos

Install App

ಇನ್ಸ್‌ಸ್ಟಾಗ್ರಾಮ್‌ನಲ್ಲಿ 10 ಮಿಲಿಯನ್ ಫಾಲೋವರ್ಸ್ ಪಡೆದ ಪ್ರಿಯಾಂಕಾ

Webdunia
ಸೋಮವಾರ, 22 ಆಗಸ್ಟ್ 2016 (18:26 IST)
ಬಾಲಿವುಡ್ ನಟಿ ಪ್ರಿಯಾಂಕಾ ಛೋಪ್ರಾ ಇನ್‌ಸ್ಟಾಗ್ರಾಮ್‌ನಲ್ಲಿ 10 ಮಿಲಿಯನ್ ಫಾಲೋವರ್ಸ್ ಪಡೆದಿದ್ದಾರೆ. ಹಾಲಿವುಡ್ ಚಿತ್ರದಲ್ಲಿ ನಟಿಸುತ್ತಿರುವ ಪಿಗ್ಗಿಯ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕ್ವಾಟಿಂಕೋ ಶೂಟಿಂಗ್ ನಲ್ಲಿ ಭಾಗಿಯಾಗಿದ್ದ ಪ್ರಿಯಾಂಕಾ ಹಾಲಿವುಡ್‌ನ' 'ಬೇವಾಚ್' ಚಿತ್ರದಲ್ಲಿ ನಟಿಸುತ್ತಿದ್ದಾರೆ. 
10 ಮಿಲಿಯನ್ ಫಾಲೋವರ್ಸ್ ಹೊಂದಿರುವುದಕ್ಕೆ ಪಿಗ್ಗಿ ಅಭಿನಂದನೆ ತಿಳಿಸಿದ್ದಾರೆ. ಅಭಿಮಾನಿಗಳ ಪ್ರೀತಿ ವಿಶ್ವಾಸಕ್ಕೆ ಕೃತಜ್ಞಳಾಗಿದ್ದೇನೆ ಎಂದು ಹೇಳಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಿಯಾಂಕಾ ಬರೆದುಕೊಂಡಿದ್ದಾರೆ.
 
34 ವರ್ಷದ ಪ್ರಿಯಾಂಕಾ, 'ಬಾಜಿರಾವ್ ಮಸ್ತಾನಿ' ಚಿತ್ರದ ಮೂಲಕ ಖ್ಯಾತಿ ಗಳಿಸಿದ್ದರು. ಹಲವು ಪ್ರೇಕ್ಷಕರ ಗಮನ ಸೆಳೆದಿದ್ದರು.ಇನ್ನೂ ದೀಪಿಕಾ ಪಡುಕೋಣೆಗೆ ಟ್ವಿಟರ್‌ನಲ್ಲಿ 1.7 ಮಿಲಿಯನ್ ಫಾಲೋವರ್ಸ್ ಇದ್ದಾರೆ.

2003ರಲ್ಲಿ ಬಾಲಿವುಡ್ ಎಂಟ್ರಿ ನೀಡಿದ್ದ ಪಿಗ್ಗಿ 'ದಿ ಲವ್ ಸ್ಟೋರಿ' ಚಿತ್ರದ ಮೂಲಕ ತೆರೆಯಲ್ಲಿ ಮಿಂಚಿದವರು. ಈ ಚಿತ್ರದಲ್ಲಿ ಸನ್ನಿ ಡಿಯೋಲ್‌ಗೆ ಜತೆಗೆ ಸ್ಕ್ರೀನ್ ಶೇರ್ ಮಾಡಿದ್ದರು.ಆದ್ರೆ ಇಂದಿಗೂ ಪ್ರಿಯಾಂಕಾ ಬಾಲಿವುಡ್‌ನಲ್ಲಿ ಯಾವುದೇ ಗಾಡ್ ಫಾದರ್‌ಗಳಿಲ್ಲದೇ ಚಿತ್ರರಂಗದಲ್ಲಿ ನೆಲೆಯೂರಬಹುದು ಎಂಬುದನ್ನು ಸಾಬೀತು ಮಾಡಿದ್ದಾರೆ. 
 
ಸದಾ ಪಾಸಿಟಿವ್ ಆಗಿರುವ ಪಿಗ್ಗಿಗೆ ವಿಭಿನ್ನ ವ್ಯಕ್ತಿತ್ವ ಹೊಂದಿರುವ ವ್ಯಕ್ತಿಗಳನ್ನು ಫಾಲೋ ಮಾಡುತ್ತಾರಂತೆ. ಯಾವುದೇ ನ್ಯೂನತೆ ಇಲ್ಲದೇ ಮುಂದುವರಿಯುವ ಮನೋಭಾವದವರು ಪ್ರಿಯಾಂಕಾ.. ಬೇರೆಯೊಬ್ಬರಿಂದ ಕಲಿಯುತ್ತೇನೆ ಎನ್ನುತ್ತಾರೆ ಪ್ರಿಯಾಂಕಾ,  
 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments