Webdunia - Bharat's app for daily news and videos

Install App

ಬಾಡಿಗೆ ತಾಯ್ತನದ ಮೂಲಕ ಮಗು ಪಡೆದ ಪ್ರಿಯಾಂಕ ಚೋಪ್ರಾ ದಂಪತಿ

Webdunia
ಶನಿವಾರ, 22 ಜನವರಿ 2022 (09:40 IST)
ಮುಂಬೈ: ನಟಿ ಪ್ರಿಯಾಂಕ ಚೋಪ್ರಾ ದಂಪತಿ ಬಾಡಿಗೆ ತಾಯ್ತನದ ಮೂಲಕ ಮಗು ಪಡೆದಿದ್ದಾರೆ. ಈ  ವಿಚಾರವನ್ನು ಖುದ್ದು ಪ್ರಿಯಾಂಕ ದಂಪತಿ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

ಪ್ರಿಯಾಂಕ-ನಿಕ್ ದಂಪತಿ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದು, ‘ನಾವು ಬಾಡಿಗೆ ತಾಯ್ತನದ ಮೂಲಕ ಮಗು ಪಡೆದಿದ್ದೇವೆ ಎಂದು ತಿಳಿಸಲು ಸಂತೋಷಿಸುತ್ತೇವೆ. ಈ ಸಂತೋಷದ ಸಂದರ್ಭದಲ್ಲಿ ನಮ್ಮ ಖಾಸಗಿತನವನ್ನು ಗೌರವಿಸುತ್ತೀರಿ ಎಂದು ನಂಬಿದ್ದೇವೆ’ ಎಂದಿದ್ದಾರೆ.

ಪ್ರಿಯಾಂಕ ಗರ್ಭಿಣಿಯಾಗಿದ್ದಾರೆಂದು ಕೆಲವು ದಿನಗಳ ಹಿಂದೆ ಸುದ್ದಿ ಓಡಾಡಿತ್ತು. ಆದರೆ ಈಗ ಬಾಡಿಗೆ ತಾಯ್ತನದ ಮೂಲಕ ಮಗು ಪಡೆದಿರುವ ಸುದ್ದಿ ಬಂದಿದೆ. ಮೂರು ವರ್ಷಗಳ ಹಿಂದೆ ನಿಕ್-ಪ್ರಿಯಾಂಕ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಜಾಮೀನು ತೀರ್ಪು ಇಂದು: ಸುಪ್ರೀಂಕೋರ್ಟ್ ನಲ್ಲಿ ದಾಸನ ಭವಿಷ್ಯ ಏನಾಗುತ್ತದೆ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಕೊಟ್ಟ ಮಾತಿನಂತೆ ನಡೆದ ಸಿಎಂ ರೇವಂತ್ ರೆಡ್ಡಿ, ನಾಟು ನಾಟು ಖ್ಯಾತಿಯ ಗಾಯಕನಿಗೆ ₹1 ಕೋಟಿ ಘೋಷಣೆ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಮುಂದಿನ ಸುದ್ದಿ
Show comments