ಶ್ರುತಿ ಹಾಸನ್ ತುಟಿಯಾಯ್ತು.. ಈಗ ಪ್ರಿಯಾಂಕಾ ಚೋಪ್ರಾ ಮೂಗಿನದ್ದೇ ಸುದ್ದಿ

Webdunia
ಶುಕ್ರವಾರ, 9 ಜೂನ್ 2017 (19:43 IST)
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಈಗ ಇಂಟರ್ ನ್ಯಾಶನಲ್ ಐಕಾನ್. ಪ್ರಿಯಾಂಕಾ ಏನು ಮಾಡಿದರೂ ಈಗ ಸುದ್ದಿ. ಶ್ರುತಿಹಾಸನ್ ತುಟಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ ಎಂಬ ಸುದ್ದಿ ಆನ್`ಲೈನ್`ನಲ್ಲಿ ಟ್ರೋಲ್ ಆಗಿತ್ತು. ಈಗ ಪಿಗ್ಗಿ ಚಾಪ್ಸ್ ಸಹ ತಮ್ಮ ಮೂಗಿಗೆ ಕತ್ತರಿ ಹಾಕಿಸಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಇತ್ತೀಚೆಗೆ ನರೇಂದ್ರಮೋದಿಯನ್ನ ಭೇಟಿಯಾಗಿದ್ದ ಪ್ರಿಯಾಂಕಾ ಚೋಪ್ರಾ ಕಾಲುಗಳನ್ನ ಪ್ರದರ್ಸಿಸುವ ರೀತಿ ಬಟ್ಟೆ ತೊಟ್ಟು ನರೇಂದ್ರಮೋದಿ ಮುಂದೆ ಕಾಲ ಮೇಲೆ ಕಾಲು ಹಾಕಿಕೊಂಡು ಕುಳಿತುಕೊಂಡು ಟ್ವಿಟರಾತಿಗಳ ಟೀಕೆಗೆ ಗುರಿಯಾಗಿದ್ದರು. ಈಗ ಅವರ ಮೂಗಿನ ಬಗ್ಗೆ ಟೀಕೆ ಕೇಳಿಬರುತ್ತಿದೆ.

ಇನ್ ಸ್ಟಾಗ್ರಾಮ್`ನಲ್ಲಿ ಪಿಗ್ಗಿ ಹೊಸದೊಂದು ಇಮೇಜ್ ಪೋಸ್ಟ್ ಮಾಡಿದ್ದು, ಈ ಫೋಟೋದಲ್ಲಿ ಮೂಗಿನ ಭಾಗ ಬದಲಾವಣೆಯಾಗಿರುವುದು ಕಂಡುಬಂದಿದೆ. ಪ್ರಿಯಾಂಕಾ ಚೋಪ್ರಾ ಮೂಗಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾರೆ ಎಂದು ಊಹಿಸಲಾಗುತ್ತಿದ್ದು,ಈ ಬಗ್ಗೆ ಅಭಿಮಾನಿಗಳು ಭಾರೀ ಟೀಕೆ ಮಾಡಿದ್ದು ಆನ್`ಲೈನ್`ನಲ್ಲಿ ಟ್ರೋಲ್ ಮಾಡಿದ್ದಾರೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

Kurnool Bus Tragedy: ಆ ಜೀವಗಳು ಅದೆಷ್ಟೂ ನೋವು ಅನುಭವಿಸರಬೇಕು: ರಶ್ಮಿಕಾ ಮಂದಣ್ಣ ಕಂಬನಿ

BBK12: ಕಿಚ್ಚ ಸುದೀಪ್ ಹೇಳಿದ್ರೂಂತ ಡ್ರಾಮಾ ಮಾಡ್ತಿದ್ದಾರಾ ಅಶ್ವಿನಿ, ಜಾನ್ವಿ

ಮುಂದಿನ ಸುದ್ದಿ
Show comments