Webdunia - Bharat's app for daily news and videos

Install App

ಪ್ರಿಯಾಂಕಾ ಚೋಪ್ರಾ ಗರ್ಭಿಣಿಯೇ? ಹೀಗೊಂದು ಅನುಮಾನ ಬಂದಿದ್ದೇಕೆ ಗೊತ್ತಾ?

Webdunia
ಬುಧವಾರ, 20 ಫೆಬ್ರವರಿ 2019 (09:08 IST)
ಮುಂಬೈ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೊನಾಸ್ ಮದುವೆಯಾಗಿ ಎರಡು ತಿಂಗಳು ಕಳೆದಿಲ್ಲ. ಆಗಲೇ ಪ್ರಿಯಾಂಕಾ ಗರ್ಭಿಣಿ ಎನ್ನುವ ಗುಸು ಗುಸು ಶುರುವಾಗಿದೆ.


ಮದುವೆಯಾದ ಬಳಿಕ ಸೆಲೆಬ್ರಿಟಿಗಳು ಗರ್ಭಿಣಿ ಎಂದು ಸುಖಾ ಸುಮ್ಮನೇ ಸುದ್ದಿ ಹುಟ್ಟಿಕೊಳ್ಳುವುದು ಸಾಮಾನ್ಯ. ಇದೀಗ ಪ್ರಿಯಾಂಕಾ ವಿಚಾರದಲ್ಲೂ ಹಾಗೇ ಅಗಿದೆ. ಅಸಲಿಗೆ ಪ್ರಿಯಾಂಕಾ ಗರ್ಭಿಣಿಯಲ್ಲ. ಹಾಗಿದ್ದರೂ ಆಕೆ ಗರ್ಭಿಣಿ ಎನ್ನುವ ಗಾಸಿಪ್ ಹುಟ್ಟಿಕೊಳ್ಳಲು ಕಾರಣವೇನೆಂದು ಅಮ್ಮ ಮಧು ಚೋಪ್ರಾ ಬಹಿರಂಗಪಡಿಸಿದ್ದಾರೆ.

ಅಸಲಿಗೆ ಎಡವಟ್ಟು ಆಗಿದ್ದು ಫೋಟೋಗ್ರಾಫರ್ ಗಳು ಆಕೆಯ ಫೋಟೋ ತೆಗೆದ ಆಂಗಲ್ ನಿಂದಾಗಿ. ಫೋಟೋ ತೆಗೆಯುವಾಗ ಆಕೆ ತುಂಬಾ ದಣಿದಿದ್ದಳು. ಹೀಗಾಗಿ ಆಕೆಯ ಹೊಟ್ಟೆ ಉಬ್ಬಿಕೊಂಡಂತೆ ಕಾಣುತ್ತಿತ್ತು. ಪ್ರಿಯಾಂಕಾಗೆ ಈ ವಿಚಾರ ಹೇಳಿದಾಗ ಆಕೆ ಹೊಟ್ಟೆ ಹುಣ್ಣಾಗುವಂತೆ ನಕ್ಕಳು ಎಂದು ಮಧು ಚೋಪ್ರಾ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ದಾಂಪತ್ಯಕ್ಕೆ 5 ವರ್ಷದ ಸಂಭ್ರಮ: ಪತ್ನಿ ರೇವತಿಗೆ ವಿಶೇಷವಾಗಿ ಶುಭಕೋರಿದ ನಿಖಿಲ್ ಕುಮಾರಸ್ವಾಮಿ

ಮಚ್ಚು ರೀಲ್ಸ್ ಪ್ರಕರಣ: 14 ದಿನ ಜೈಲು ಸೇರಬೇಕಿದ್ದ ರಜತ್ ಕಿಶನ್‌ಗೆ ಸಿಕ್ತು ಬಿಡುಗಡೆ ಭಾಗ್ಯ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಅಭಿನಯ, ಹುಡುಗು ಯಾರು ಗೊತ್ತಾ

ಮೌನವಾಗಿದ್ದ ನಟಿ ನಜ್ರೀಯಾ ಫಹಾದ್‌ ಶಾಕಿಂಗ್ ಪೋಸ್ಟ್, ಈ ಸುದ್ದಿಯನ್ನು ಕೇಳಲೂ ನಾವು ತಯಾರಿಲ್ಲ ಎಂದಾ ಫ್ಯಾನ್ಸ್‌

ಮುಂದಿನ ಸುದ್ದಿ
Show comments