ತನ್ನ ಭಾವಿ ಪತಿಗೆ ಸಾರ್ವಜನಿಕವಾಗಿ ಮುತ್ತಿಟ್ಟ ನಟಿ ಪ್ರಿಯಾಂಕ ಚೋಪ್ರಾ

Webdunia
ಸೋಮವಾರ, 17 ಸೆಪ್ಟಂಬರ್ 2018 (12:27 IST)
ಮುಂಬೈ : ಇತ್ತೀಚೆಗೆ ಬಾರೀ ಸುದ್ದಿಯಲ್ಲಿರುವ ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಇದೀಗ ತಮ್ಮ ಪ್ರಿಯತಮ ನಿಕ್ ಅವರಿಗೆ ಸಾರ್ವಜನಿಕವಾಗಿ ಮುತ್ತು ಕೊಡುವ ಮೂಲಕ ಮತ್ತೊಮ್ಮೆ‌ ಸುದ್ದಿಯಾಗಿದ್ದಾರೆ.



ನಟಿ ಪ್ರಿಯಾಂಕ ಚೋಪ್ರಾ ಹಾಗೂ ನಿಕ್ ಮುಂಬೈ,‌ ಮೆಕ್ಸಿಕೋ ಹಾಗೂ ಸಿಂಗಾಪುರ ಪ್ರವಾಸದ ಬಳಿಕ ಲಾಸ್ ಏಂಜಲೀಸ್ ನಲ್ಲಿ ನಿಕ್ ತಮ್ಮ  ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಆ ವೇಳೆ ಪ್ರಿಯಾಂಕ ಚೋಪ್ರಾ ತಮ್ಮ ಭಾವಿ ಪತಿಗೆ ಮುತ್ತಿನ ಸುರಿಮಳೆ ಸುರಿದ್ದಾರೆ.


ಈ ಹುಟ್ಟು ಹಬ್ಬ ಸಮಾರಂಭಕ್ಕೆ ಕೇವಲ ತಮ್ಮ ಕುಟುಂಬ ಹಾಗೂ ಆಪ್ತರನ್ನು ಆಹ್ವಾನಿಸಿತ್ತು. ಈ ವೇಳೆ ಕೇಕ್ ಕತ್ತರಿಸಿ, ಒಬ್ಬರಿಗೊಬ್ಬರು ತಿನ್ನಿಸಿದ್ದು, ಪ್ರಿಯಾಂಕಾ ಚೋಪ್ರಾ ಇದನ್ನು ಇನ್ಸ್ಟಾಗ್ರಾಂ ಪೇಜ್ ನಲ್ಲಿ‌ ಹಾಕಿಕೊಂಡಿದ್ದು ಈ ವಿಡಿಯೋ‌ ಇದೀಗ ವೈರಲ್ ಆಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಮುಂದಿನ ಸುದ್ದಿ
Show comments