Webdunia - Bharat's app for daily news and videos

Install App

ಮತ್ತೆ ಬಾಲಿವುಡ್ ಕಡೆಗೆ ಮುಖಮಾಡಿದ ನಟಿ ಪ್ರಿಯಾಂಕ

Webdunia
ಗುರುವಾರ, 30 ಆಗಸ್ಟ್ 2018 (11:01 IST)
ಮುಂಬೈ : ಇತ್ತೀಚೆಗಷ್ಟೇ ಹಾಲಿವುಡ್ ನಲ್ಲಿ ನಟಿಸುವ ಸಲುವಾಗಿ ನಟಿ ಪ್ರಿಯಾಂಕ ಚೋಪ್ರಾ ಸಲ್ಮಾನ್ ಖಾನ್ ನಟಿಸುತ್ತಿರುವ ‘ಭರತ್’ ಚಿತ್ರದಿಂದ ಹೊರಬಂದಿದ್ದರು. ಇದರಿಂದ ಪ್ರಿಯಾಂಕ ಇನ್ನು ಬಾಲಿವುಡ್ ಗೆ ಗುಡ್ ಬೈ ಹೇಳಿ ಹಾಲಿವುಡ್ ಗೆ ಹಾರಲಿದ್ದಾರೆ ಎಂದು ಬೇಸರಗೊಂಡಿದ್ದ  ಅಭಿಮಾನಿಗಳಿಗೆ ಇದೀಗ ನಟಿ ಪ್ರಿಯಾಂಕ ಚೋಪ್ರಾ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ.


ಅದೇನೆಂದರೆ ನಟಿ ಪ್ರಿಯಾಂಕ ಚೋಪ್ರಾ ನಿಕ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಮೇಲೆ ಇದೀಗ ಮತ್ತೆ ಬಾಲಿವುಡ್ ನ ಸಿನಿಮಾವೊಂದರಲ್ಲಿ ನಟಿಸಲು ಒಪ್ಪಿಕೊಂಡಿದ್ದಾರಂತೆ. ವಿಲಿಯಂ ಶೇಕ್ಸ್​ಪಿಯರ್​ ಕಥಾ ಆಧಾರಿತ ಚಿತ್ರ ಇದಾಗಿದ್ದು ವಿಶಾಲ್ ಭಾರದ್ವಾಜ್ ನಿರ್ದೇಶನ ಮಾಡಲಿದ್ದಾರೆ. ಈ ವಿಚಾರವನ್ನು ಸ್ವತಃ ನಿರ್ದೇಶಕ ವಿಶಾಲ್ ಭಾರದ್ವಾಜ್ ಅವರೇ 'ಪತಾಕಾ' ಚಿತ್ರದ ಹಾಡು ಬಿಡುಗಡೆಯ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.


‘ನಟಿ ಪ್ರಿಯಾಂಕಾ ಚೋಪ್ರಾ ಅವರೊಂದಿಗೆ ಚಿತ್ರದ ಬಗ್ಗೆ ಈಗಾಗಲೇ ಮಾತುಕತೆ ನಡೆದಿದೆ. ಅವರು ಸಹ ಒಪ್ಪಿಕೊಂಡಿದ್ದಾರೆ. ಮುಂದಿನ ವರ್ಷ ಈ ಚಿತ್ರ ತೆರೆಗೆ ಬರಲಿದೆ’ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments