Webdunia - Bharat's app for daily news and videos

Install App

ಪತಿ ನಿಕ್ ಗೆ ‘ಆ ಥರ’ದ ಮೆಸೇಜ್ ಮಾಡುತ್ತಿದ್ದರಂತೆ ಪ್ರಿಯಾಂಕಾ ಚೋಪ್ರಾ!

Webdunia
ಶನಿವಾರ, 23 ಮಾರ್ಚ್ 2019 (10:02 IST)
ಮುಂಬೈ: ವೈವಾಹಿಕ ಜೀವನದ ಖುಷಿ ಅನುಭವಿಸುತ್ತಿರುವ ನಟಿ ಪ್ರಿಯಾಂಕಾ ಚೋಪ್ರಾ ಸಂದರ್ಶನವೊಂದರಲ್ಲಿ ತಾನು ಪತಿ ನಿಕ್ ಜೊನಾಸ್ ಗೆ ಸೆಕ್ಸಿ ಸಂದೇಶಗಳನ್ನು ಕಳುಹಿಸಿದ್ದೀರಾ ಎಂದಿದ್ದಕ್ಕೆ ಏನು ಉತ್ತರ ಕೊಟ್ಟಿದ್ದಾರೆ ಗೊತ್ತಾ?


ತುಂಬಾ ಸಮಯ ದೂರವಿರಬೇಕಾದ ಸಂದರ್ಭದಲ್ಲಿ ಪತಿಗೆ ಸೆಕ್ಸಿ ಸಂದೇಶ  ಅಥವಾ ಫೋಟೋಗ್ರಾಫ್ ಕಳುಹಿಸುತ್ತೀರಾ ಎಂದು ಪ್ರಿಯಾಂಕಾ ಚೋಪ್ರಾಗೆ ಸಂದರ್ಶಕಿ ಕೇಳಿದ್ದಕ್ಕೆ ಅವರು ‘ಖಂಡಿತಾ’ ಎಂದು ಉತ್ತರಿಸಿದ್ದಾರೆ.

ಅಷ್ಟೇ ಅಲ್ಲ, ನಿಕ್ ಗೆ ಬಾಡಿ ಹೇರ್ ತೆಗೆಯಲು ಯಾವತ್ತಾದರೂ ಸಹಾಯ ಮಾಡಿದ್ದೀರಾ ಎಂದಿದ್ದಕ್ಕೆ ಒಮ್ಮೆ ಮಾಡಿದ್ದೇನೆ ಎಂದು ಬೋಲ್ಡ್ ಆಗಿ ಉತ್ತರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments