Webdunia - Bharat's app for daily news and videos

Install App

ಪ್ರಿಯಾಂಕಾ ಚೋಪ್ರಾ ವಿಶ್ವದ 2ನೇ ಸುಂದರ ಮಹಿಳೆ

Webdunia
ಮಂಗಳವಾರ, 4 ಏಪ್ರಿಲ್ 2017 (10:26 IST)
ಬಾಲಿವುಡ್, ಹಾಲಿವುಡ್`ನಲ್ಲಿ ತನ್ನ ನಟನೆ ಮತ್ತು ಸೌಂದರ್ಯದ ಮೂಲಕ ಹೆಸರು ಮಾಡಿರುವ ಖ್ಯಾತ ನಟಿ ಪ್ರಿಯಾಂಕಾ ಚೋಪ್ರಾ ಇದೀಗ ವಿಶ್ವದ 2ನೇ  ಅತ್ಯಂತ ಸುಂದರ ಮಹಿಳೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.
 

ಲಾಸ್ ಏಂಜಲೀಸ್`ನ ಫೋಟೋ, ಜರ್ನಲ್ ಮತ್ತು ವಿಡಿಯೋ ಶೇರಿಂಗ್ ಸೋಶಿಯಲ್ ಮೀಡಿಯಾ ನೆಟ್ವರ್ಕ್ BuzzNet  ನಡೆಸಿದ ಸಮೀಕ್ಷೆಯಲ್ಲಿ ಪ್ರಿಯಾಂಕಾಗೆ ಈ ಪಟ್ಟ ಸಿಕ್ಕಿದೆ. ಏಂಜಲೀನಾ ಜೂಲಿ, ಎಮ್ಮಾ ವ್ಯಾಟ್ಸನ್, ಬ್ಲೇಕ್ ಲೈವ್ಲಿ ಮತ್ತು ಮಿಶೆಲ್ ಒಬಾಮಾರನ್ನ ಹಿಂದಿಕ್ಕಿ ಪಿಗ್ಗಿ ಚಾಪ್ಸ್ ಈ ಪಟ್ಟಕ್ಕೇರಿದ್ಧಾರೆ. ಪಾಪ್ ತಾರೆ ಬಿಯಾನ್ಸ್ ಅಗ್ರ ಸ್ಥಾನ ಗಳಿಸಿದ್ದಾರೆ.

ತನಗೆ ಈ ಸ್ತಾನಕ್ಕೇ ವೋಟ್ ಮಾಡಿದ ಅಭಿಮಾನಿಗಳಿಗೆ ಪ್ರಿಯಾಂಕ ಟ್ವಿಟ್ಟರ್`ನಲ್ಲಿ ಥ್ಯಾಂಕ್ಸ್ ಹೇಳಿದ್ದಾರೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Gajendra Saramanige: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟ ಗಜೇಂದ್ರ ಮರಸಣಿಗೆ

Sonu Nigam: ಗಾಯಕ ಸೋನು ನಿಗಮ್‌ಗೆ ಬಿಗ್‌ ರಿಲೀಫ್‌, ಹೈಕೋರ್ಟ್‌ ಹೇಳಿದ್ದೇನು ನೋಡಿ

Jr NTR: ಎನ್‌ಟಿಆರ್‌ಗೆ ಅರಸಿ ಬಂದ ಬಿಗ್ ಬಾಲಿವುಡ್ ಆಫರ್‌, ಇಲ್ಲಿದೆ ಅಪ್ಡೇಟ್ಸ್‌

Chaitra Kundapur: ಎರಡು ಕ್ವಾರ್ಟರ್ ಕೊಟ್ರೆ ದೇವರು ಅನ್ನುವವರು ನನ್ನ ತಂದೆ: ಚೈತ್ರಾ ಕುಂದಾಪುರ

Chaitra Kundapura: ಚೈತ್ರಾ ಕುಂದಾಪುರ ಓರ್ವ ಕಳ್ಳಿ, ಅವಳ ಗಂಡನೂ ಅಷ್ಟೇ: ತಂದೆಯಿಂದ ಗಂಭೀರ ಆರೋಪ

ಮುಂದಿನ ಸುದ್ದಿ
Show comments