Webdunia - Bharat's app for daily news and videos

Install App

ಪ್ರಿಯಾಂಕ ಚೋಪ್ರಾ ಕರಣ್ ಜೋಹರ್ ಕೆನ್ನೆಗೆ ಹೊಡೆದದ್ದು ಯಾಕೆ?

Webdunia
ಭಾನುವಾರ, 31 ಡಿಸೆಂಬರ್ 2017 (13:29 IST)
ಮುಂಬೈ: ಸದ್ಯ ಸಾಕಷ್ಟು ಸುದ್ದಿಯಲ್ಲಿರುವ ಬಾಲಿವುಡ್ ಬೆಡಗಿ  ಪ್ರಿಯಾಂಕ ಚೋಪ್ರಾ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಪ್ರಿಯಾಂಕ ಚೋಪ್ರಾ, ಕರಣ್ ಜೋಹರ್ ಗೆ ಕಪಾಳ ಮೋಕ್ಷ ಮಾಡಿದ್ದಾಳೆ. ಕರಣ್ ಜೋಹರ್ ಹಾಗೂ ರೋಹಿತ್ ಶೆಟ್ಟಿಯ ಇಂಡಿಯನ್ ನೆಕ್ಸ್ಟ್ ಸೂಪರ್ ಸ್ಟಾರ್ ಕಾರ್ಯಕ್ರಮಕ್ಕೆ ಪ್ರಿಯಾಂಕ್ ಬಂದಿದ್ದಳು. ಶೋ ವೇಳೆ ದಿಲ್ ವಾಲೆ ದುಲ್ಹನಿಯಾ ಲೇ ಜಾಯೇಂಗೆ ತನ್ನ ನೆಚ್ಚಿನ ಚಿತ್ರ ಎಂದ ಪ್ರಿಯಾಂಕ ಆ ಚಿತ್ರವೊಂದರ ದೃಶ್ಯವನ್ನು ವೇದಿಕೆ ಮೇಲೆ ನಟಿಸಿ ತೋರಿಸಲು ಮುಂದಾದಳು.


ಕರಣ್ ಜೋಹರ್ ಶಾರುಕ್ ಪಾತ್ರ ನಿಭಾಯಿಸಿದ್ರು. ಬಿಯರ್ ತರದೆ ವಾಪಸ್ ಬರುವ ಶಾರುಕ್ ಗೆ ಚಿತ್ರದಲ್ಲಿ ಕಾಜೋಲ್ ಕಪಾಳಮೋಕ್ಷ ಮಾಡ್ತಾಳೆ. ಇಲ್ಲಿ ಕರಣ್ ಗೆ ಪ್ರಿಯಾಂಕ ಕಪಾಳ ಮೋಕ್ಷ ಮಾಡಿದ್ದಾಳೆ. ಇದೊಂದು ತಮಾಷೆ ದೃಶ್ಯವಾಗಿತ್ತು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments