Webdunia - Bharat's app for daily news and videos

Install App

ಕೊರೋನಾ ವಿರುದ್ಧ ಹೋರಾಡುತ್ತಿರುವ ನಾಲ್ವರು ಮಹಿಳೆಯರಿಗೆ ನಗದು ಬಹುಮಾನ ನೀಡಲಿರುವ ಪ್ರಿಯಾಂಕ ಚೋಪ್ರಾ

Webdunia
ಶುಕ್ರವಾರ, 10 ಏಪ್ರಿಲ್ 2020 (09:41 IST)
ಮುಂಬೈ: ಕೊರೋನಾ ವಿರುದ್ಧ ತಮ್ಮ ಕುಟುಂಬ, ವೈಯಕ್ತಿಕ ಜೀವನವನ್ನೂ ಪಣಕ್ಕಿಟ್ಟು ಹೋರಾಡುತ್ತಿರುವ ನಾಲ್ವರು ಮಹಿಳೆಯರಿಗೆ ನಟಿ ಪ್ರಿಯಾಂಕ ಚೋಪ್ರಾ ಮತ್ತು ಬೋನ್ ವಿವ್ ಸಂಸ್ಥೆ ಜಂಟಿಯಾಗಿ ನಗದು ಬಹುಮಾನ ನೀಡಿ ಗೌರವಿಸಲಿದ್ದಾರೆ.


ಕೊರೋನಾ ವಿರುದ್ಧ ಹೋರಾಡುತ್ತಿರುವ ನಾಲ್ವರು ಮಹಿಳೆಯರ ಹೆಸರು ವೋಟಿಂಗ್ ಮೂಲಕ ಸೂಚಿಸಲು ಪ್ರಿಯಾಂಕ ತಮ್ಮ ಇನ್ ಸ್ಟಾಗ್ರಾಂ ಫಾಲೋವರ್ ಗೆ ಹೇಳಿದ್ದರು. ಅದರಂತೆ ತಮ್ಮ ಕುಟುಂಬದಿಂದ ದೂರವಿದ್ದು, ರೋಗಿಗಳ ಶುಶ್ರೂಷೆ ಮಾಡುತ್ತಿರುವ ಎಮಿಲಿ, ಜೋ, ಎನ್ 95 ಮಾಸ್ಕ್ ತಯಾರಿಸಲು ಶ್ರಮಿಸಿದ ಜಯಾ ಮತ್ತು ಜೆನ್ನಿ ಎಂಬವರಿಗೆ ಬಹುಮಾನ ನೀಡಲಿದ್ದಾರೆ.

ಇವರೆಲ್ಲರಿಗೂ 100,000 ಡಾಲರ್ ಬಹುಮಾನ ಮೊತ್ತ ನೀಡಲು ಪ್ರಿಯಾಂಕ ಮತ್ತು ಬೋನ್ ವಿವ್ ಸಂಸ್ಥೆ ನಿರ್ಧರಿಸಿದೆ. ಇವರೆಲ್ಲರ ಶ್ರಮವನ್ನು ಪ್ರಿಯಾಂಕ ತಮ್ಮ ಇನ್ ಸ್ಟಾ ಪೇಜ್ ನಲ್ಲಿ ಕೊಂಡಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಜತೆಗಿನ ಮುನಿಸಿನ ಬಗ್ಗೆ ಓಪನ್ ಆಗಿ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್‌

ದರ್ಶನ್ ಬಗ್ಗೆ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಕೊಟ್ರು ಖಡಕ್ ರಿಪ್ಲೈ

ಏನಾದ್ರೂ ಸರಿ ನಮ್ಮ ಸಿನಿಮಾ ಕ್ರಿಸ್ ಮಸ್ ಗೇ ಬರೋದು: ಕಿಚ್ಚ ಸುದೀಪ್ ಖಡಕ್ ಮಾತು

ಆಂಕರ್ ಅನುಶ್ರೀ ಮದುವೆಗೆ ಅಶ್ವಿನಿ ಪುನೀತ್ ಗೈರಾಗಿದ್ದಕ್ಕೆ ಶ್ರೀದೇವಿ ಬೈರಪ್ಪ ಅಲ್ಲ ಇವರೇ ಕಾರಣ

ನಟ ಚಿಕ್ಕಣ್ಣ ಮದುವೆ ಫಿಕ್ಸ್: ಉಪಾಧ್ಯಕ್ಷನ ಮನಸ್ಸು ಕದ್ದವಳು ಯಾರು

ಮುಂದಿನ ಸುದ್ದಿ
Show comments